ಜುಲೈ 31ರಂದು ಮೀನಾಕ್ಷಿ ಭವನ, ಬಿಎಹಚ್​ರಸ್ತೆ ಸೇರಿದಂತೆ ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut ವPower Cut in Shivamogga Check Affected Areas Power Cut Bhadravati Power Scheduled power cuts Power cut in Bhadravatipower Shikaripura  Power Outage july 27

Shivamogga city / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೆಸ್ಕಾಂ ವತಿಯಿಂದ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ ಅಂತಾ ಮೆಸ್ಕಾಂ ಮಾಹಿತಿ ನೀಡಿದೆ.

ಮೆಸ್ಕಾಂ ಶಿವಮೊಗ್ಗದ ಮಾಹಿತಿ ಪ್ರಕಾರ, ನಾಳೆ ಅಂದರೆ ಜುಲೈ 31ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ

ನಗರದ ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಬಾಪೂಜಿನಗರ, ಶಂಕರಮಠ ಎಡಭಾಗದ ರಸ್ತೆ, ಟಿಜಿಎನ್ ಲೇಔಟ್, ಮೀನಾಕ್ಷಿ ಭವನ, ಬಿ.ಎಚ್. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor