Schools Colleges Closed on June 25 / ಹೊಸನಗರದಲ್ಲಿ ಇವತ್ತು ಶಾಲೆ ಕಾಲೇಜುಗಳಿಗೆ ರಜೆ

ajjimane ganesh

ಹೊಸನಗರದಲ್ಲಿ ಭಾರಿ ಮಳೆ: ಜೂನ್ 25ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ! Schools Colleges Closed on June 25

ಶಿವಮೊಗ್ಗ, ಜೂನ್ 25: ಹೊಸನಗರ ತಾಲೂಕಿನಲ್ಲಿ ಮಳೆ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಇಂದು (ಜೂನ್ 25, 2025) ತಾಲೂಕಿನಾದ್ಯಂತ ಇರುವ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

total rain details imd
total rain details imd

ತಾಲೂಕಿನಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಕೆಲ ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ರಸ್ತೆಗಳು ಜಲಾವೃತವಾಗುವ, ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಗಳಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದ

- Advertisement -

ಇನ್ನಷ್ಟು ಸುದ್ದಿಗಳಿಗಾಗಿ : malendutoday.com / shivamoggalive.com

Schools Colleges Closed on June 25

Share This Article
Leave a Comment

Leave a Reply

Your email address will not be published. Required fields are marked *