ಇಬ್ಬರು ಯುವಕರ ನಡುವೆ ಗಲಾಟೆ! ಓರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ

A scuffle broke out between two youths in Bhadravathi. One attacked with a deadly weapon

ಇಬ್ಬರು ಯುವಕರ ನಡುವೆ ಗಲಾಟೆ! ಓರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ

KARNATAKA |  Dec 9, 2023 |   ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಹಲ್ಲೆ ಪ್ರಕರಣವೊಂದು ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ ಎಂಬ ಪ್ರಾಥಮಿಕ ವರದಿ ಲಭ್ಯವಾಗಿದೆ. 

ಎಳನೀರು ಮಾರಾಟ ಮಾಡುವ ವಿಚಾರಕ್ಕೆ ಇಬ್ಬರ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದ್ದು, ಈ ವೇಳೆ ಓರ್ವನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿಯಿದೆ. ಭದ್ರಾವತಿಯ ಅಂಡರ್ ಬ್ರಿಡ್ಜ್​ ಬಳಿ ಈ ಘಟನೆ ನಡೆದಿದೆಯಂತೆ

READ : ರಸ್ತೆ ದಾಟುತ್ತಿದ್ದ ಬಾಲಕಿ ಮೇಲೆ ನಾಯಿಗಳ ಅಟ್ಯಾಕ್​! ಜಸ್ಟ್​ ಬಚಾವ್

ಭದ್ರಾವತಿ ನ್ಯೂಟೌನ್​ ಪೊಲೀಸ್ ಸ್ಟೇಷನ್

ಇದು ಭದ್ರಾವತಿ ನ್ಯೂಟೌನ್​ ಪೊಲೀಸ್ ಸ್ಟೇಷನ್ ಲಿಮಿಟ್ ಆಗಿದ್ದು, ಈ ಬಗ್ಗೆ ಇನ್ನಷ್ಟೆ ಪೊಲೀಸ್ ಮಾಹಿತಿ ಲಭ್ಯವಾಗಬೇಕಿದೆ. ಘಟನೆಯಲ್ಲಿ ಸಲೀಂ ಎಂಬವರು ಗಾಯಗೊಂಡಿದ್ದಾರೆ