ಶಿವಮೊಗ್ಗ ವಿಮಾನ ನಿಲ್ದಾಣ ಇದೇ ಫೆಬ್ರವರಿ 27 ಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಳ್ಳಲಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ದಿನವೇ ಏರ್ಪೋರ್ಟ್ ಉದ್ಘಾಟೆನೆಯಾಗಲಿದ್ದು, ಬಹುತೇಕ ಅಂತಿಮ ಕೆಲಸಗಳು ಸಹ ಪೂರ್ಣಗೊಂಡಿದ್ದು, ಟೆಕ್ನಿಕಲ್ ಕೆಲಸಗಳು ನಡೆಯುತ್ತಿದೆ.
Doddapete police station : ಕೋವಿಡ್ ಟೈಂನಲ್ಲಿ ಕೋಟಿಗಟ್ಲೇ ವಂಚನೆ / ನಂಬಿಕೆ ದ್ರೋಹಕ್ಕೆ ಈಗ ದಾಖಲಾಯ್ತು ಕೇಸ್
ಸಿವಿಲ್ ಏವಿಯೇಷನ್ ಕಾರ್ಯದರ್ಶಿಗಳಿಂದ ವಿಮಾನ ನಿಲ್ದಾಣ ಪರಿವೀಕ್ಷಣೆ
ಇನ್ನೂ ಈ ಮಧ್ಯೆ ನಾಗರೀಕ ವಿಮಾನಯಾನ(ಸಿವಿಲ್ ಏವಿಯೇಷನ್) ಮಂತ್ರಾಲಯದ (Secretary, Ministry of Civil Aviation ) ಕಾರ್ಯದರ್ಶಿಗಳಾದ ರಾಜೀವ್ ಬನ್ಸಾಲ್ ಅವರು ನಿನ್ನೆ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಈ ವೇಳೆ ವಿಮಾನ ನಿಲ್ದಾಣದ ಕಾಮಗಾರಿಗಳು, ನಿಲ್ದಾಣದ ಅಂತಿಮ ಸಿದ್ದತೆಗಳ ಕುರಿತು ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಕಾಂತರಾಜ್, ಇಇ ಸಂಪತ್ ಪಿಂಗಳೆ, ಇತರೆ ಅಧಿಕಾರಿಗಳು ಹಾಜರಿದ್ದರು.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
Rajiv Bansal, Secretary, Ministry of Civil Aviation, visit at the Sogane airport today and reviewed the airport’s works and the final preparations of the airport pic.twitter.com/jy6drISG9B
— malenadutoday.com (@CMalenadutoday) January 28, 2023