SHIVAMOGGA NEWS TODAY

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಡಾಗ್ ಸ್ಕ್ವಾಡ್‌ನಿಂದ ತಪಾಸಣೆ : ಕಾರಣವೇನು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ :  ಸಾರ್ವಜನಿಕರ ಸುರಕ್ಷತೆ ಹಾಗೂ ಭದ್ರತಾ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಬುಧವಾರ ತಪಾಸಣೆ ನಡೆಸಲಾಯಿತು. ಮೇಲಾಧಿಕಾರಿಗಳ ಆದೇಶದ ಮೇರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ರೈಲು ನಿಲ್ದಾಣದ ಪ್ರತಿಯೊಂದು ಭಾಗವನ್ನು ಪರಿಶೀಲಿಸಲಾಯಿತು.

ಶಿವಮೊಗ್ಗ ಜಿಲ್ಲಾ ಶ್ವಾನ ದಳ (Dog Squad) ಮತ್ತು ಎಎಸ್‌ಸಿ (ASC) ಆ್ಯಂಟಿ ಸ್ಕ್ವಾಡ್​ ಕರಪ್ಷನ್​​ ತಂಡದ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದರು. ನಿಲ್ದಾಣದ ಎಲ್ಲಾ ಪ್ಲಾಟ್‌ಫಾರ್ಮ್‌ಗಳು, ಟಿಕೆಟ್ ಬುಕಿಂಗ್ ಕಚೇರಿ, ಪ್ರಯಾಣಿಕರ ವಿಶ್ರಾಂತಿ ಗೃಹ ಹಾಗೂ ಪಾರ್ಸಲ್ ವಿಭಾಗದ ಏರಿಯಾಗಳಲ್ಲಿ ಶ್ವಾನ ದಳದ ಸಹಾಯದೊಂದಿಗೆ ತಪಾಸಣೆ ನಡೆಸಿ, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆ ವಹಿಸಲಾಯಿತು.

Security Check at Shimoga Railway Station

Security Check at Shimoga Railway Station
Security Check at Shimoga Railway Station
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.