KARNATAKA NEWS/ ONLINE / Malenadu today/ Aug 18, 2023 SHIVAMOGGA NEWS
ರಾಜ್ಯ ಸರ್ಕಾರದಿಂದ ಕೊಡಲ್ಪಡುವ ದೇವರಾಜ ಅರಸು ಪ್ರಶಸ್ತಿಯನ್ನು ಈ ಸಾಲಿನಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರಿಗೆ ಘೋಷಿಸಿದೆ. ಸಮಾಜವಾದಿ ಪಕ್ಷದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ಕಾಗೋಡು ತಿಮ್ಮಪ್ಪನವರಿಗೆ ಈ ಪ್ರಶಸ್ತಿ ಬಂದಿರುವುದು ಮಲೆನಾಡಿಗೆ ಹೆಮ್ಮೆಯ ಸಂಗತಿಯಾಗಿದೆ.
ಕಾಗೋಡು ತಿಮ್ಮಪ್ಪರವರಿಗೆ 2023–24 ನೇ ಸಾಲಿ ದೇವರಾಜ ಅರಸು ಪ್ರಶಸ್ತಿ ಲಭ್ಯವಾಗಿದ್ದು, ಇದೇ 20 ರಂದು ವಿಧಾನಸೌಧದ ಬಾಂಕ್ವೆಟ್ಹಾಲ್ನಲ್ಲಿ ನಡೆಯುವ ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನಿಸಲಾಗುತ್ತದೆ . ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದು, ಈ ಪ್ರಶಸ್ತಿಯು ₹5 ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ ಎಂದು ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ಶಿವಮೊಗ್ಗ-ಭದ್ರಾವತಿ ಪೊಲೀಸರ ದಿಢೀರ್ ನೈಟ್ ಆಪರೇಷನ್! ಕೆಲವೇ ಗಂಟೆಗಳಲ್ಲಿ 105 ಮಂದಿ ವಿರುದ್ಧ ಕೇಸ್
ಶಿವಮೊಗ್ಗ ಜಿಲ್ಲೆಯ ವಿವಿದೆಡೆ ಇಂದು ಪವರ್ ಕಟ್ ಜಾರಿ! ಎಲ್ಲೆಲ್ಲಿ? ಪೂರ್ತಿ ವಿವರ ಇಲ್ಲಿದೆ!