SHIVAMOGGA NEWS TODAY

ಶಿವಮೊಗ್ಗ: ಬಿ.ಹೆಚ್. ರಸ್ತೆಯಲ್ಲಿ ಸರಣಿ ಅಪಘಾತ, ಟ್ರಾಫಿಕ್​​ ಜಾಮ್​

Prathapa thirthahalli ನವೀಕರಣ: 07 ಮಾರ್ಚ್ 2026, 1:50 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ವಿದ್ಯಾನಗರದ ಬಿ.ಹೆಚ್. ರಸ್ತೆಯಲ್ಲಿ ಇಂದು ಬೆಳಿಗ್ಗೆ ವಾಹನಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಮೈಸೂರು ಬ್ಯಾಂಕ್ ಮುಂಭಾಗದಲ್ಲಿ ಈ ಅಪಘಾತ ನಡೆದಿದ್ದು, ಅದೃಷ್ಟವಶಾತ್​ ಯಾವುದೇ ಹಾನಿ ಸಂಭವಿಸಿಲ್ಲ. 

ಶಿವಮೊಗ್ಗ: ರಾಗಿಗುಡ್ಡದ 15 ವರ್ಷದ ಬಾಲಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ 

ಬಿ.ಹೆಚ್. ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕ ಸಡನ್​​  ಬ್ರೇಕ್ ಆಗಿ ಹಾಕಿದ್ದಾರೆ. ಇದರ ಪರಿಣಾಮವಾಗಿ ಹಿಂದೆಯೇ ಬರುತ್ತಿದ್ದ ಆಲ್ಟೋ, ಬಲೆನೋ ಕಾರುಗಳು ಹಾಗೂ ಒಂದು ಬೈಕ್​ ವಾಹನ ನಿಯಂತ್ರಣ ತಪ್ಪಿ ಒಂದಕ್ಕೊಂದು ಡಿಕ್ಕಿ ಹೊಡೆದಿವೆ. 

ಮುಖ್ಯ ರಸ್ತೆಯಲ್ಲೇ ಈ ಸರಣಿ ಅಪಘಾತ ಸಂಭವಿಸಿದ ಕಾರಣ, ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು.

Series Accident Near BH Road Shimoga

Series Accident Near BH Road Shimoga
Series Accident Near BH Road Shimoga
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.