ಗೋವಾ ಪ್ರವಾಸದಲ್ಲಿದ್ದ ವೇಳೆ ಸರ್ಜಿ ಆಸ್ಪತ್ರೆಯ ವೈದ್ಯ ಸತೀಶ್​ ಅಸ್ವಸ್ಥ

Serji Hospital doctor Satish falls ill while on a trip to Goa

ಗೋವಾ ಪ್ರವಾಸದಲ್ಲಿದ್ದ ವೇಳೆ ಸರ್ಜಿ ಆಸ್ಪತ್ರೆಯ ವೈದ್ಯ ಸತೀಶ್​ ಅಸ್ವಸ್ಥ

ಶಿವಮೊಗ್ಗ ನಗರ ಸರ್ಜಿ ಆಸ್ಪತ್ರೆಯ ವೈದ್ಯರಾದ ಡಾಕ್ಟರ್ ಸತೀಶ್​ರವರು ಅಸ್ಥಸ್ಥಗೊಂಡಿದ್ದಾರೆ. ಗೋವಾ ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರಿಗೆ ಬ್ರೈನ್ ಹೆಮರೇಜ್​ (brain hemorrhage)ಆಗಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿದೆ

FACEBOOK

TWITTER

INSTAGRAM

TELIGRAM

ಈ ವಿಷಯ ತಿಳಿಯುತ್ತಲೇ ಅವರನ್ನು ಗೋವಾದಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೆ ಸರ್ಜಿ ಆಸ್ಪತ್ರೆ ಸಮೂಹದ ಮುಖ್ಯಸ್ಥರಾದ ಡಾ. ಧನಂಜಯ್​ ಸರ್ಜಿ ಕೂಡ ಗೋವಾಕ್ಕೆ ತೆರಳಿದ್ದರು.

ಅಲ್ಲಿಂದ ಅವರನ್ನು ಸರ್ಜಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಿಶೇಷ ನಿಗಾ ಘಟಕದಲ್ಲಿ ಸತೀಶ್​ರಿಗೆ ಚಿಕಿತ್ಸೆ ನೀಡಲಾಗುತ್ತಿದೆ.  

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com