ವಿದವೆ ಮೇಲೆ ಲೈಂಗಿಕ ದೌರ್ಜನ್ಯ! 48 ವರ್ಷದ ವ್ಯಕ್ತಿ ವಿರುದ್ಧ ಕೇಸ್

ಹಂಚಿಕೊಳ್ಳಿ
WhatsApp Facebook X Telegram
shivamogga police image
ಪತ್ನಿಯ ಜೊತೆ ಮಾತನಾಡಿದ್ದಕ್ಕೆ ಅಟೆಂಪ್ಟು ಮರ್ಡರ್ ಕೇಸ್ : ಕಾರು ಡಿಕ್ಕಿ ಹೊಡೆಸಿ ಕೊಲೆ ಯತ್ನ!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯ ಗ್ರಾಮ ಒಂದರಲ್ಲಿ 43 ವರ್ಷದ ವಿಧವೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಮೇರೆಗೆ (Sexual Assault Complaint)ಅದೇ ಗ್ರಾಮದ 48 ವರ್ಷದ ವ್ಯಕ್ತಿಯ ವಿರುದ್ದ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯ ಪತಿ ಹಾಗೂ ಮಗ 14 ವರ್ಷಗಳ ಹಿಂದೆ ಘಟನೆಯೊಂದರಲ್ಲಿ ಸಾವನ್ನಪ್ಪಿದ್ದು ಮಗನೊಂದಿಗೆ ಮೃತಪಟ್ಟಿದ್ದು, ಬಳಿಕ ಮಹಿಳೆ ಗ್ರಾಮದಲ್ಲೇ ವಾಸವಾಗಿದ್ದರು. ಈ ಮಧ್ಯೆ ಸಂತ್ರಸ್ತೆಯ ಮನೆಗೆ ಬಂದು ಹೋಗುತ್ತಿದ್ದ ಆರೋಪಿ ಜ.8ರಂದು ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾದಾಗ ಸಂತ್ರಸ್ತೆ 7 ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor