ಬೆಂಗಳೂರು : ಬೆಟ್ಟವೇರಿದ್ದ ಬೆಳ್ಳಿಯ ಬೆಲೆಯು ಗುರುವಾರದ ವಹಿವಾಟಿನಲ್ಲಿ ದೊಡ್ಡ ಮಟ್ಟದ ಕುಸಿತ ಕಂಡಿದೆ. ಕೆ.ಜಿ. ಬೆಳ್ಳಿಯ ಬೆಲೆಯು ದೆಹಲಿ ಪೇಟೆಯಲ್ಲಿ ₹12,500ರಷ್ಟು ಇಳಿಕೆ ಕಂಡಿದ್ದು, ₹2.43.500ಕ್ಕೆ ತಲುಪಿದೆ. ಇನ್ನೂ 99.9% ಚಿನ್ನದ ಬೆಲೆಯು 10 ಗ್ರಾಂಗೆ ₹900ರಷ್ಟು ಕಡಿಮೆ ಆಗಿದ್ದು, ₹1,40,500ಕ್ಕೆ ತಲುಪಿದೆ. ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ಲೋಹಗಳ ಮಾರಾಟಕ್ಕೆ ಮುಂದಾಗಿದ್ದುದು ಬೆಲೆ ಇಳಿಕೆಗೆ ಒಂದು ಕಾರಣ ಎಂದು ವರ್ತಕರು ತಿಳಿಸಿದ್ದಾರೆ. ಬುಧವಾರದ ವಹಿವಾಟಿನಲ್ಲಿ ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹5,000 ಏರಿಕೆಯಾಗಿತ್ತು.

ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
