ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಗಂಭೀರ ಗಾಯ

prathapa thirthahalli
Prathapa thirthahalli - content producer

ಶಿವಮೊಗ್ಗ :  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆಯಲ್ಲಿ  ಶಾಲೆ ಮುಗಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

Shikaripura 6 Year Old Girl Mauled by Stray Dogs

ಶಿವಮೊಗ್ಗದ ಭಾರತಿ ಕಾಲೋನಿಯ ನಿವಾಸಿ ಸಚಿನ್ ಪತ್ತೆಗೆ ಸಹಕರಿಸಿ: ಪೊಲೀಸ್ ಇಲಾಖೆಯ ಪ್ರಕಟಣೆ

ಆರು ವರ್ಷದ ಬಾಲಕಿಯೊಬ್ಬರು ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ಬಾಲಕಿಯ ಮೇಲೆ  ಬೀದಿ ನಾಯಿಗಳು  ಏಕಾಏಕಿ ದಾಳಿ ನಡೆಸಿವೆ. ಇದರ ಪರಿಣಾಮ ಬಾಲಕಿಯ ಮೂಗಿನ ಭಾಗದಲ್ಲಿ ಗಂಭೀರವಾದ ಗಾಯಗಳಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Shikaripura 6 Year Old Girl Mauled by Stray Dogs

 

Share This Article