Shikaripura/ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿ ನಾಗರಾಜ್ ಗೌಡ ಪಕ್ಷೇತರವಾಗಿ ಸ್ಪರ್ಧೆ!?

Shikaripura/ Congress ticket aspirant Nagaraj Gowda to contest as an independent candidate!

Shikaripura/ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿ ನಾಗರಾಜ್ ಗೌಡ ಪಕ್ಷೇತರವಾಗಿ ಸ್ಪರ್ಧೆ!?
Shikaripura/ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿ ನಾಗರಾಜ್ ಗೌಡ ಪಕ್ಷೇತರವಾಗಿ ಸ್ಪರ್ಧೆ!?

MALENADUTODAY.COM/ SHIVAMOGGA / KARNATAKA WEB NEWS  

ಕರ್ನಾಟಕ ಚುನಾವಣೆ 2023

ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ನಾಗರಾಜ್ ಗೌಡ ಪಕ್ಷೇತರವಾಗಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. 

ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯಲ್ಲಿ ಶಿಕಾರಿಪುರದ ಗೋಣಿ ಮಾಲತೇಶ್​ಗೆ ಟಿಕೆಟ್​ ನೀಡಿತ್ತು. ಇದರ ಬೆನ್ನಲ್ಲೆ  ಕಾಂಗ್ರೆಸ್ ನಿಂದ ಟಿಕೇಟ್ ವಂಚಿತರಾಗಿರುವ ನಾದು ಲಿಂಗಾಯಿತ ಸಮುದಾಯದ ನಾಗರಾಜ್ ಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. 

ಈ ಸಂಬಂಧ ಶಿಕಾರಿಪುರದ ಮುದಿಗೌಡರ ಕೇರಿಯಲ್ಲಿ  ಕಾರ್ಯಕರ್ತರ ಸಭೆ ಕರೆದಿದ್ದ ಅವರು, ತಮಗೆ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಪಕ್ಷೇತರವಾಗಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.  

ಇವರು ಸ್ಪರ್ಧಾಕಣದಲ್ಲಿ ಉಳಿದರೆ, ಲಿಂಗಾಯಿತ ಮತಗಳು ವಿಭಜನೆಯಾಗುವ ಸಾಧ್ಯತ ಇದೆ. ಗೋಣಿ ಮಾಲ್​ತೇಶ್​ ಸ್ಪರ್ದೇಯಿಂದ  ಹಿಂದುಳಿದ ವರ್ಗದ ಮತಗಳ ಮೇಲೆ ಪರಿಣಾಮ ಬೀರಬಹುದು.ಹೀಗಾಗಿ ಶಿಕಾರಿಪುರ ವಿಧಾನಸಭಾ ಕ್ಷೇತ್ರ ತೀವ್ರಪೈಪೋಟಿಯ ಕ್ಷೇತ್ರವಾಗುವುದರಲ್ಲಿ ಅಚ್ಚರಿ ಕಡಿಮೆ. ಇನ್ನೊಂದೆಡೆ ವಿಜಯೆಂದ್ರರವರ ಸ್ಪರ್ಧೆಯಿಂದಾಗಿ ಶಿಕಾರಿಪುರ ಕ್ಷೇತ್ರ ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರವಾಗಿ ಹೊರಹೊಮ್ಮಿದೆ.  ಅಂತಿಮವಾಗಿ ಮತದಾರನ ಆಯ್ಕೆ ಏನು ಎಂಬುದು ಮತದಾನದ ದಿನ ತಿಳಿಯಲಿದೆ. 

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News