ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ, ಭದ್ರಾವತಿಗೆ ಮಂಗೋಟೆ ರುದ್ರೇಶ್​ !ಶಿವಮೊಗ್ಗ ನಗರ ಮಾತ್ರವೇ ಸಸ್ಪೆನ್ಸ್​? ಬಿಜೆಪಿ ಲಿಸ್ಟ್​ನಲ್ಲಿ ಶಿವಮೊಗ್ಗ ಜಿಲ್ಲೆ ವಿವರ ಇಲ್ಲಿದೆ

Shikaripura for B.Y. Vijayendra, Mongote Rudresh for Bhadravathi! Only Shivamogga city is suspense? Here's the list of Shivamogga districts in the BJP list

ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ, ಭದ್ರಾವತಿಗೆ ಮಂಗೋಟೆ ರುದ್ರೇಶ್​ !ಶಿವಮೊಗ್ಗ ನಗರ ಮಾತ್ರವೇ ಸಸ್ಪೆನ್ಸ್​? ಬಿಜೆಪಿ ಲಿಸ್ಟ್​ನಲ್ಲಿ ಶಿವಮೊಗ್ಗ ಜಿಲ್ಲೆ ವಿವರ ಇಲ್ಲಿದೆ
ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ, ಭದ್ರಾವತಿಗೆ ಮಂಗೋಟೆ ರುದ್ರೇಶ್​ !ಶಿವಮೊಗ್ಗ ನಗರ ಮಾತ್ರವೇ ಸಸ್ಪೆನ್ಸ್​? ಬಿಜೆಪಿ ಲಿಸ್ಟ್​ನಲ್ಲಿ ಶಿವಮೊಗ್ಗ ಜಿಲ್ಲೆ ವಿವರ ಇಲ್ಲಿದೆ

MALENADUTODAY.COM/ SHIVAMOGGA / KARNATAKA WEB NEWS

ನಿರೀಕ್ಷಿತ ಬಂಡಾಯ ಹಾಗೂ ಗೊಂದಲಗಳ ನಡುವೆ ದೆಹಲಿ ಭಾರತೀಯ ಜನತಾ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರವೊಂದನ್ನ ಹೊರತು ಪಡಿಸಿ ಉಳಿದ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ವಿಶೇಷವಾಗಿ ಬಿಎಸ್​ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರರವರಿಗೆ ಟಿಕೆಟ್ ಘೋಷಣೆ ಮಾಡಲಾಗಿದ್ದು, ಉಳಿದಂತೆ ಈ ಹಿಂದಿನ ಮುಖಗಳಿಗೆ ಟಿಕೆಟ್ ನೀಡಲಾಗಿದೆ. 

 

ಶಿವಮೊಗ್ಗ ಗ್ರಾಮಾಂತರ: ಅಶೋಕ್​ ನಾಯ್ಕ್​

ತೀರ್ಥಹಳ್ಳಿ : ಆರಗ ಜ್ಞಾನೇಂದ್ರ 

ಸಾಗರ : ಹರತಾಳು ಹಾಲಪ್ಪ

ಭದ್ರಾವತಿ: ಮಂಗೋಟಿ ರುದ್ರೇಶ್

ಸೊರಬ: ಕುಮಾರ್ ಬಂಗಾರಪ್ಪ

ಶಿಕಾರಿಪುರ: ಬಿವೈ ವಿಜಯೇಂದ್ರ 



ಇದನ್ನು ಸಹ ಓದಿ

Read /ಶಿವಮೊಗ್ಗ ಸಿಟಿಯಲ್ಲಿ Made in Bangalore  ಗನ್​ ತೋರಿಸ್ತಾ ಹಾರಾಡ್ತಿದ್ದವ ಈತನ ಕಥೆ ಏನಾಯ್ತು ಗೊತ್ತಾ?

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / ಶಿವಮೊಗ್ಗದ ಚೆಕ್​ಪೋಸ್ಟ್​ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ  ಸಿಕ್ಕ ಕ್ಯಾಶ್​ ಎಷ್ಟು ಗೊತ್ತಾ? 

Read / ಆರ್​ಎಂ ಮಂಜುನಾಥ್​ ಗೌಡರ ‘ಕೈ’  ಕಿಮ್ಮನೆ  ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News