SHIVAMOGGA NEWS TODAY

ಡ್ಯೂಟಿ ಮಾಡ್ತಿದ್ದ ಪೊಲೀಸ್‌ ಸಿಬ್ಬಂದಿಗೆ ಬೈಕ್ ಡಿಕ್ಕಿ! ಗಂಭೀರ ಗಾಯ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shikaripura Police incident /ಮಲೆನಾಡು ಟುಡೆ ಸುದ್ದಿ / ಶಿಕಾರಿಪುರ ಪೇಟೆಯಲ್ಲಿ ಡ್ಯೂಟಿ ಮಾಡ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೈಕ್​ವೊಂದು ಗುದ್ದಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಈ ಘಟನೆ ಸಂಭವಿಸಿದ್ದು ಸದ್ಯ ಅವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

Shikaripura Police incidentಶಿಕಾರಿಪುರದ ಅಕ್ಕಮಹಾದೇವಿ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಶಂಕರ್ ಅವರಿಗೆ ಬೈಕ್ ಡಿಕ್ಕಿಯಾಗಿದೆ. ಗಾಯಾಳುವನ್ನು ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಪ್ಪನಹಳ್ಳಿಯ ಮೂವರು ಸವಾರರು ವಶಕ್ಕೆ.

Shikaripura Police incident

ಶಿಕಾರಿಪುರದ  ಅಕ್ಕಮಹಾದೇವಿ ಸರ್ಕಲ್​ನಲ್ಲಿ ಟ್ರಾಫಿಕ್​ ಕಂಟ್ರೋಲ್ ಮಾಡುತ್ತಿದ್ದ ವೇಳೆ ಪೊಲೀಸ್ ಸಿಬ್ಬಂದಿ ಶಂಕರ್ ಎಂಬವರಿಗೆ ಬೈಕ್​ವೊಂದು ಗುದ್ದಿದೆ. ಬೈಕ್ ಡಿಕ್ಕಿಯಾದ ರಭಸಕ್ಕೆ ನೆಲಕ್ಕೆ ಬಿದ್ದ ಅವರ ತಲೆಗೆ ಏಟು ಬಿದ್ದಿದೆ.  ತಕ್ಷಣ ಶಂಕರ್ ಅವರನ್ನು ಸ್ಥಳೀಯರು ಮತ್ತು ಸಹೋದ್ಯೋಗಿಗಳು ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ: ಸೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ತನಿಖೆಗೆ ಜೆಡಿಎಸ್ ಒತ್ತಾಯ, 10 ಕೋಟಿ ಭ್ರಷ್ಟಾಚಾರದ ಆರೋಪ

ಘಟನೆಗೆ ಸಂಬಂಧಿಸಿದಂತೆ ಬೈಕ್‌ನಲ್ಲಿದ್ದ ಮೂವರು ಸವಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ

 ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Shikaripura Police incidentಶಿಕಾರಿಪುರದ ಅಕ್ಕಮಹಾದೇವಿ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಶಂಕರ್ ಅವರಿಗೆ ಬೈಕ್ ಡಿಕ್ಕಿಯಾಗಿದೆ. ಗಾಯಾಳುವನ್ನು ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಪ್ಪನಹಳ್ಳಿಯ ಮೂವರು ಸವಾರರು ವಶಕ್ಕೆ.
Shikaripura Police incidentಶಿಕಾರಿಪುರದ ಅಕ್ಕಮಹಾದೇವಿ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಶಂಕರ್ ಅವರಿಗೆ ಬೈಕ್ ಡಿಕ್ಕಿಯಾಗಿದೆ. ಗಾಯಾಳುವನ್ನು ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಪ್ಪನಹಳ್ಳಿಯ ಮೂವರು ಸವಾರರು ವಶಕ್ಕೆ.

ಶಿವಮೊಗ್ಗ: ವಾಟ್ಸಾಪ್​ ಡಿಪಿಯಲ್ಲಿ ಸಾವರ್ಕರ್​ ಫೋಟೋ! ಮೊಬೈಲ್​ನಲ್ಲಿಯೇ ವಿದ್ಯಾರ್ಥಿಗೆ ಬೆದರಿಕೆ!

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ