ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಜೂ. 04 ಮತ್ತು 05 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಎಎನ್‌ಕೆ ಮುಖ್ಯರಸ್ತೆ, ಜೈಲ್ ರಸ್ತೆ, ಚನ್ನಪ್ಪ ಲೇಔಟ್, ಅಚ್ಯುತ್‌ರಾವ್ ಲೇಔಟ್, ವೆಂಕಟೇಶನಗರ, ಗಾಂಧಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
