ಶಿವಮೊಗ್ಗದ ಸಹಕಾರಿ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ಧಾರೆ. ಘಟನೆಯಲ್ಲಿ ಪೊಲೀಸರ ತನಿಖೆಗೆ ಮಹಿಳೆ ಬರೆದಿದ್ದ ಡೆತ್ನೋಟ್ ತನಿಖೆಗೆ ಸಹಕಾರಿಯಾಗಿತ್ತು.
ನಂಬಿಸಿ ಮೋಸ
ಸಾವನ್ನಪ್ಪಿದ್ದ ಮಹಿಳೆಯ ಪತಿ ಎರಡು ವರ್ಷದ ಹಿಂದೆ ಸಾವನ್ನಪ್ಪಿದ್ದರು. ಸಂಸಾರವನ್ನು ನಿಬಾಯಿಸ್ತ ಕೆಲಸ ಮಾಡಿಕೊಂಡಿದ್ದ ಮಹಿಳೆಯ ಸಂಪರ್ಕಕ್ಕೆ ಪಾಲಿಕೆಯಲ್ಲಿ ಕೆಲಸ ನಿರ್ವಹಿಸ್ತಿದ್ದ ನಾಗೇಂದ್ರ ಎಂಬಾತ ಬಂದಿದ್ಧಾನೆ. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸದ ಮಾಡಿದ ಹಿನ್ನೆಲೆಯಲ್ಲಿ ಬೇಸತ್ತು ಆತ್ಮಹತ್ಯೆಗೆ ನೇಣುಬಿಗಿದುಕೊಂಡು ಶರಣಾಗಿರುವುದಾಗಿ ತನ್ನ ಡೆತ್ನೋಟ್ನಲ್ಲಿ ಮಹಿಳೆಯು ಬರೆದಿದ್ದಾಳೆ. ಡಿಸಿಗೆ ಕೋಟ್ ಮಾಡಿ ಬರೆದಿದ್ದಾರೆ ಎನ್ನಲಾದ ಡೆತ್ನೋಟ್ನ ಅಡಿಯಲ್ಲಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿ ನಾಗೆಂದ್ರರನ್ನು ಬಂಧಿಸಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
