ಶಿವಮೊಗ್ಗ | ಬೊಮ್ಮನಕಟ್ಟೆ ರೈಲ್ವೆ ಗೇಟ್​​ಗೆ ಡಿಕ್ಕಿಯಾಗಿ ಕಾರು ಪಲ್ಟಿ |

Shimoga Bommanakatte railway gate, the car overturned ಶಿವಮೊಗ್ಗ ಬೊಮ್ಮನಕಟ್ಟೆ ರೈಲ್ವೆ ಗೇಟ್​​ಗೆ ಡಿಕ್ಕಿಯಾಗಿ ಕಾರು ಪಲ್ಟಿ |

ಶಿವಮೊಗ್ಗ | ಬೊಮ್ಮನಕಟ್ಟೆ ರೈಲ್ವೆ ಗೇಟ್​​ಗೆ ಡಿಕ್ಕಿಯಾಗಿ ಕಾರು ಪಲ್ಟಿ |

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS

SHIVAMOGGA :  ಶಿವಮೊಗ್ಗದಲ್ಲಿ ರೈಲ್ವೆ ಮೇಲ್ಸುತೇವೆ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇದರ ನಡುವೆ ರೈಲ್ವೆ ಗೇಟ್​ಗಳ ಬಳಿ ಆಕ್ಸಿಡೆಂಟ್​ ಗಳು ಸಂಭವಿಸುತ್ತಿವೆ. ಇದಕ್ಕೆ ಪೂರಕ ಎಂಬಂತೆ ನಿನ್ನೆಯೊಂದು ಘಟನೆ ಬೊಮ್ಮನ ಕಟ್ಟೆಯ ಬಳಿ ನಡೆದಿದೆ. 

ವಿದ್ಯಾನಗರ, ಕಡದಕಟ್ಟೆ, ಸವಳಂಗ ರಸ್ತೆ ಮೇಲ್ಸೇತುವೆ ಕಾಮಗಾರಿ ಯಾವಾಗ ಮುಗಿಯುತ್ತೆ! | ಸಂಸದ ಬಿ.ವೈ.ರಾಘವೇಂದ್ರರವರು ಹೇಳಿದ್ದೇನು?



ಬೊಮ್ಮನಕಟ್ಟೆ  (bhommana katte)ರೈಲ್ವೆ ಗೇಟ್​ ಬಳಿಯಲ್ಲಿ ಕಾರೊಂದು ಗೇಟ್​ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. 

ನವುಲೆ ಕಡೆಯಿಂದ ಬರುತ್ತಿದ್ದ ಕಾರು, ರೈಲ್ವೆ ಗೇಟ್​ಗೆ ಡಿಕ್ಕಿಯಾಗಿದೆ. ಪರಿಣಾಮ ಅಲ್ಲಿಯೇ ಪಲ್ಟಿಯಾಗಿದೆ. ಘಟನೆ ವೇಳೆ ಕಾರಿನಲ್ಲಿ ಮಹಿಳೆ ಹಾಗೂ ಅವರ ಮಗಳಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರು ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿದ್ದಾರೆ. 


ಇನ್ನಷ್ಟು ಸುದ್ದಿಗಳು 

ಶೇ...ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ