ಚಿತ್ರದುರ್ಗ ಜೈಲಿಗೆ ಶಿವಮೊಗ್ಗ ನಗರ ಶಾಸಕ ಎಸ್​.ಎನ್​ ಚನ್ನಬಸಪ್ಪ ! ಭೇಟಿಗೆ ಕಾರಣವೇನು?

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS

ದಿಢೀರ್ ಬೆಳವಣಿಗೆಯಲ್ಲಿ ಶಿವಮೊಗ್ಗ ನಗರ ಶಾಸಕ ಎಸ್​ಎನ್​ ಚೆನ್ನಬಸಪ್ಪ, ನಿನ್ನೆ ಸಂಜೆ ಚಿತ್ರದುರ್ಗ ಜೈಲಿಗೆ ಭೇಟಿಕೊಟ್ಟು, ಅಲ್ಲಿರುವ ಆರೋಪಿಗಳನ್ನು ಮಾತನಾಡಲು ಮುಂದಾಗಿದ್ದರು. 

ಶಿವಮೊಗ್ಗ (Shivamogga) ರಾಗಿಗುಡ್ಡದಲ್ಲಿ ನಡೆದ ಕಲ್ಲುತೂರಾಟದ ಘಟನೆ ಸಂಬಂಧ ಪ್ರಕರಣ ಆರೋಪಿಗಳ ಪೈಕಿ ಏಳು ಮಂದಿಯನ್ನು ಚಿತ್ರದುರ್ಗದ ಜೈಲಿನಲ್ಲಿ ಇರಿಸಲಾಗಿದೆ. ಅವರನ್ನ  ಭೇಟಿಮಾಡಲು ಚನ್ನಬಸಪ್ಪರವರು ತೆರಳಿದ್ದು. 

ಆದರೆ ಕಾರಾಗೃಹದಲ್ಲಿ ಆರೋಪಿಗಳ ಭೇಟಿಯ ಸಮಯ ಮೀರಿದ ಹಿನ್ನೆಲೆಯಲ್ಲಿ ಚನ್ನಬಸಪ್ಪರಿಗೆ ಆರೋಪಿಗಳನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಬಳಿಕ  ಮಾತನಾಡಿದ ಅವರು ‘ಬಂಧಿತ ಆರೋಪಿಗಳನ್ನು ಚಿತ್ರದುರ್ಗ ಜೈಲಿಗೆ ಸ್ಥಳಾಂತರಿಸಿದ್ದು ಏಕೆ ಗೊತ್ತಿಲ್ಲ ಎಂದಿದ್ಧಾರೆ. 

ಪ್ರಕರಣದಲ್ಲಿ  ಕೆಲವು ವಿದ್ಯಾರ್ಥಿಗಳನ್ನು ಕೇಸ್​ನಲ್ಲಿ ಬಂಧಿಸಲಾಗಿದೆ  ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಒಬ್ಬೊಬ್ಬರ ಪರಿಚಯವಾಗುತ್ತದೆ. ಈ ಹಿಂದೆ ಟಿಪ್ಪು ಸುಲ್ತಾನ್ ಆಯ್ತು, ಈಗ ಔರಂಗಜೇಬ್ ಬಂದಿದ್ದಾರೆ ಎಂದು ಆರೋಪಿಸಿದ್ರು 


ಇನ್ನಷ್ಟು ಸುದ್ದಿಗಳು 

  1.  R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?

  2. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ

  3. ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ


#Channabasappa #Chitradurga #Chitradurgajail #Jail #Bjpmla #Bjpmla #Shivamoggamla #Shivamogga #Siddaramaiah #DKS #DKShivakumar #Siddu #Benagaluru #Vidhabasouda #Drought #Cmofkarnataka

 

Leave a Comment