ಅಮ್ಮ-ಮಗ- ಸಹೋದರಿಗೆ ಏಳು ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್ ! ಕಾರಣ?

Shimoga court sentences mother, son, sister to 7 years in jail The reason?

ಅಮ್ಮ-ಮಗ- ಸಹೋದರಿಗೆ ಏಳು ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್ ! ಕಾರಣ?

ಶಿವಮೊಗ್ಗ ನಗರದ 20 ವರ್ಷದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ ಆಕೆಯ ಆತ್ಮಹತ್ಯೆಗೆ ಕಾರಣವಾದ ಘಟನೆಯಲ್ಲಿ ಶಿವಮೊಗ್ಗ ಕೋರ್ಟ್ ಆರೋಪಿಗಳಿಗೆ ಏಳು ವರ್ಷ ಶಿಕ್ಷೆ ವಿಧಿಸಿದೆ. 

ನಡೆದ ಘಟನೆ

ದಿನಾಂಕಃ 18-05-2020 ರಂದು  ಬೆಳಗ್ಗೆ ಮಹಿಳೆಯೊಬ್ಬರು ತನ್ನ ಗಂಡನ ಮನೆಯಲ್ಲಿಯೇ ನೇಣು ಹಾಕಿಕೊಂಡು ಮೃತಪಟ್ಟಿದ್ದರು. ಈ ಸಂಬಂಧ ಪೊಲೀಸ್ ಕೇಸ್ ದಾಖಲಾಗಿತ್ತು.  ಮೃತಳ  ತಾಯಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ವರದಕ್ಷಿಣಾ ಸಾವು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು. 

ಗೃಹಿಣಿಯ ಸಾವಿಗೆ  ಆಕೆಯ ಗಂಡ ಶಿವರಾಜ್ @ ಮಧು, ಅತ್ತೆ ಶಾಂತ ಮತ್ತು ನಾದಿನಿ ದೀಪಾ ನೀಡುತ್ತಿದ್ದ ಕಿರುಕುಳವೇ ಕಾರಣ ಎನ್ನಲಾಗಿತ್ತು. ವರದಕ್ಷಿಣೆಯನ್ನು ತರುವಂತೆ ಮತ್ತು ಬೈಕ್ ಕೊಡಿಸುವಂತೆ ಕಿರುಕುಳ ನೀಡಿ ಸಣ್ಣ ಪುಟ್ಟ ವಿಚಾರಗಳಿಗೂ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದುದರಿಂದ ಮಹಿಳೆಯು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿತ್ತು. ಈ ಸಂಬಂಧ ವಿಚಾರಣೆ ನಡೆದು ಇದೀಗ ಕೋರ್ಟ್ ತೀರ್ಪು ನೀಡಿದೆ. 

3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿತರಾದ 1) ಶಿವರಾಜ @ ಮಧು, 26 ವರ್ಷ, ಶಿವಮೊಗ್ಗ, 2) ಶಾಂತಾ, 42 ವರ್ಷ, ಶಿವಮೊಗ್ಗ, ಮತ್ತು 3) ದೀಪಾ, 23 ವರ್ಷ, ಶಿವಮೊಗ್ಗ ರವರ ವಿರುದ್ಧ ಕಲಂ 498(A), 304(B) ಸಹಿತ 34 ಐಪಿಸಿ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತರಿಗೆ 7 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ತಲಾ ರೂ 16,000/- ದಂಡ, ದಂಡವನ್ನು ಕಟ್ಟಲು ವಿಫಲರಾದರೆ 6 ತಿಂಗಳ ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿದೆ. 

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



 

MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite

Shivamogga Court, Third Additional District and Sessions Court Shivamogga, Shivamogga District Court, Shivamogga Court Complex, Shivamogga Court, Tunganagar Police Station Case, Assault with Knife and Charges ಶಿವಮೊಗ್ಗ ಕೋರ್ಟ್, ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ, ಶಿವಮೊಗ್ಗ ಜಿಲ್ಲಾ ಕೋರ್ಟ್ , ಶಿವಮೊಗ್ಗ ಕೋರ್ಟ್ ಕಾಂಪ್ಲೆಕ್ಸ್, ಶಿವಮೊಗ್ಗ ಕೋರ್ಟ್, ತುಂಗಾನಗರ ಪೊಲೀಸ್ ಸ್ಟೇಷನ್​ ಕೇಸ್, ಚಾಕುವಿನಿಂದ ಹಲ್ಲೆ ಮತ್ತು ಆರೋಪ