Shimoga crime ಶಿವಮೊಗ್ಗದಲ್ಲಿ ಭೀಕರ ಕೊಲೆ 38 ವರ್ಷದ ಯುವಕನ ಬರ್ಬರ ಹತ್ಯೆ
Shimoga crime ಶಿವಮೊಗ್ಗ ನಗರದಲ್ಲಿ ತಡರಾತ್ರಿ ನಡೆದ ಘಟನೆಯಲ್ಲಿ 38 ವರ್ಷದ ಮಣಿಕಂಠ ಎಂಬ ಯುವಕನನ್ನು ಭೀಕರವಾಗಿ ಕೊಲೆ (Brutal Murder) ಮಾಡಲಾಗಿದೆ. ನಗರದ ಮೇಲಿನ ತುಂಗಾನಗರದಲ್ಲಿ ಈ ಘಟನೆ ನಡೆದಿದ್ದು, ಮಣಿಕಂಠನ ತಲೆಯ ಮೇಲೆ ದೊಡ್ಡ ಕಲ್ಲನ್ನು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.
ಮೃತ ಮಣಿಕಂಠ 38 ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ತಡರಾತ್ರಿ ಈ ಘಟನೆ ನಡೆದಿದ್ದು, ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಮಾಹಿತಿ ತಿಳಿದ ತಕ್ಷಣ ತುಂಗಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ದೆನಡೆಸಿದ್ದಾರೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Man Murdered in Tunganagar Shimoga murder, Tunganagar murder, crime news Shimoga
Tunganagar police,ತುಂಗಾನಗರ ಕೊಲೆ, ಮಣಿಕಂಠ ಕೊಲೆ, ಶಿವಮೊಗ್ಗ ಅಪರಾಧ, ಶಿವಮೊಗ್ಗ ಸುದ್ದಿ #Shimoga #Murder #CrimeNews

View this post on Instagram