ಗಾಜನೂರು: ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಹತ್ಯೆ 

ಶಿವಮೊಗ್ಗ :  ದುಷ್ಕರ್ಮಿಗಳು ಗಾರೆಮೇಸ್ತ್ರಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗಾಜನೂರಿನ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದಿದೆ. ಶ್ರೀನಿವಾಸ್ (36) ಕೊಲೆಯಾದ ದುರ್ದೈವಿ.

ಶಿವಮೊಗ್ಗ-ತೀರ್ಥಹಳ್ಳಿ ರಸ್ತೆ ಸಂಚಾರದಲ್ಲಿ ಈ ದಿನ ಮಾರ್ಗ ಬದಲಾವಣೆ: ಯಾವಾಗ, ಏಕೆ..?

ಮೃತ ಶ್ರೀನಿವಾಸ್​  ಕಳೆದು ಒಂದು ವರ್ಷಗಳಿಂದ ಗಾಜನೂರಿನ ಹೊಸಮನೆಯಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇಂದು ಅವರ ಹತ್ಯೆಯಾಗಿದ್ದು,  ಕೃತ್ಯ ಎಸಗಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. 

ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 

Shimoga Crime Man Murdered at Gajanuru 

Shimoga Crime Man Murdered at Gajanuru 
Shimoga Crime Man Murdered at Gajanuru 
shivamogga car decor sun control house
shivamogga car decor sun control house
ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು