ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ಇಬ್ಬರು ಮುಖಂಡರನ್ನು ಉಚ್ಚಾಟಣೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಈ ಕಠಿಣ ಕ್ರಮಕ್ಕೆ ಕಾರಣವಾಗಿದೆ. ಈ ಸಂಬಂಧ ಜಿಲ್ಲಾಧಕ್ಷ್ಯ ಟಿ.ಡಿ.ಮೇಘರಾಜ್ ಮಾಹಿತಿ ನೀಡಿದ್ದಾರೆ.
ಇದನ್ನು ನೋಡಿ : ಅಯ್ಯಪ್ಪನ ಸನ್ನಿಧಿ ಶಬರಿಮಲೆಯಲ್ಲಿ ರಶ್ ಹೇಗಿದೆ ಗೊತ್ತಾ/ ವಿಡಿಯೋ ನೋಡಿ
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಿವಮೊಗ್ಗ ತಾಲೂಕು ಅಗಸವಳ್ಳಿಯ ತಾಪಂ ಮಾಜಿ ಸದಸ್ಯ ಟಾ.ಟಾ. ಸ್ವಾಮಿ ಬಿನ್ ಪೊನ್ನುಸ್ವಾಮಿ ಹಾಗೂ ಸಾಗರ ಗ್ರಾಮಾಂತರ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಯಡೇಹಳ್ಳಿ ಯ ಸಿ ರವಿಕುಮಾರ್ ಇವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಿ, ಪಕ್ಷದಿಂದ ಉಚ್ಚಾಟನೆಗೊಳಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಟಿ. ಡಿ. ಮೇಘರಾಜ್ ತಿಳಿಸಿದ್ದಾರೆ.
ಇದನ್ನು ಓದಿ : ಶಿವಮೊಗ್ಗದಲ್ಲಿ ದಾವಣಗೆರೆಯ ಮೂಲದ ಮೂವರು ವಿದ್ಯಾರ್ಥಿಗಳ ದುರ್ಮರಣ | ಘಟನೆಗೆ ಕಾರಣವೇನು?
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link




