ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ

Shimoga Dussehra festival has started from todayಇಂದಿನಿಂದ ಶಿವಮೊಗ್ಗ ದಸರಾ ಉತ್ಸವ ಆರಂಭವಾಗಿದೆ



KARNATAKA NEWS/ ONLINE / Malenadu today/ Oct 15, 2023 SHIVAMOGGA NEWS

 

ಶಿವಮೊಗ್ಗದಲ್ಲಿಯು ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ ದೊರಕಿದೆ.  ಶಿವಮೊಗ್ಗ ದಸರಾಕ್ಕೆ ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ ವೈಜಯಂತಿ ಕಾಶಿ ಚಾಲನೆ ನೀಡಿದರು. ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿಗೆ ಚಾಲನೆ ನೀಡಲಾಗಿದ್ದು, ಚಾಮುಂಡೇಶ್ವರಿ ದೇವಿಗೆ ಪುಷ್ಲಾರ್ಚನೆ ನೆರವೇರಿಸುವುದರ ಮೂಲಕ ನವರಾತ್ರಿ ಉತ್ಸವದ ಆರಂಭವನ್ನ ಕೈಗೊಳ್ಳಲಾಯ್ತು. 

 

ಇದಕ್ಕೂ ಮುನ್ನ ಬೆಳ್ಳಿಯ ಅಂಬಾರಿ ಮೆರವಣಿಗೆ ನಡೆಸಿದ ಪಾಲಿಕೆ ಸದಸ್ಯರು, ಪಾಲಿಕೆ ಆವರಣದಿಂದ ದುರ್ಗಾಪರಮೇಶ್ವರಿ ದೇವಾಲಯದ ವರೆಗೆ ಮೆರವಣಿಗೆ ಕೈಗೊಂಡರು. ಈ ವೇಳೆ  ಮೆರವಣಿಗೆಯಲ್ಲಿ ವೀರಗಾಸೆ ಸದ್ದಿಗೆ ಪಾಲಿಕೆ ಸದಸ್ಯರು ಹಾಗೂ ಶಾಸಕ ಎಸ್​ಎನ್ ಚನ್ನಬಸಪ್ಪ ಕುಣಿದು ಸಂಭ್ರಮಿಸಿದರು. ಅಲ್ಲದೆ ಅಮ್ಮನವರ ಸ್ಮರಣೆ ಮಾಡಿದ್ರು. 


 

ಇನ್ನಷ್ಟು ಸುದ್ದಿಗಳು 

 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?