ಶಿವಮೊಗ್ಗ: ತಾಯಿ ಹಾಗೂ ಮಕ್ಕಳ ವಿರುದ್ಧ ಪೊಲೀಸರಿಗೆ ತಂದೆಯ ದೂರು, ಕಾರಣವೇನು?

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

Shimoga ಶಿವಮೊಗ್ಗ: ತನ್ನ ಹೆಂಡತಿ ಹಾಗೂ ಮಕ್ಕಳು ಸರಿಯಾಗಿ ನನ್ನನ್ನು ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿ ತಂದೆಯೊಬ್ಬರು 112 ಪೊಲೀಸರಿಗೆ ದೂರು ನೀಡಿರುವ ಘಟನೆ ತುಂಗಾನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದೆ.

ಶಿವಮೊಗ್ಗ; ಪ್ರತಿ ಲೀಟರ್ ಹಾಲಿಗೆ 20 ಬೆಂಬಲ ಬೆಲೆಗೆ ಆಗ್ರಹಿಸಿ ಮುಂದಿನ ವಾರ ಪ್ರತಿಭಟನೆ!

ಹೌದು, ತುಂಗಾನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ತನ್ನ ಹೆಂಡತಿ ಮತ್ತು ಮಕ್ಕಳು ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು 112 ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣ ಪೊಲೀಸರು ದೂರುದಾರರ ಮನೆಗೆ ತೆರಳಿ ವಿಚಾರಿಸಿದ್ದಾರೆ. ನಂತರ ಹೆಂಡತಿ ಹಾಗೂ ಮಕ್ಕಳಿಗೆ ದೂರುದಾರರನ್ನು ಸರಿಯಾಗಿ ನೋಡಿಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor