ಶಿವಮೊಗ್ಗ | ಇವತ್ತು ಎಲ್ಲೆಲ್ಲಾ ವಿದ್ಯುತ್‌ ಇರೋದಿಲ್ಲ ಗೊತ್ತಾ? ಇಲ್ಲಿದೆ ಮಾಹಿತಿ

Shimoga | Do you know that there is no electricity everywhere today? Here is the information

ಶಿವಮೊಗ್ಗ | ಇವತ್ತು ಎಲ್ಲೆಲ್ಲಾ ವಿದ್ಯುತ್‌ ಇರೋದಿಲ್ಲ ಗೊತ್ತಾ? ಇಲ್ಲಿದೆ ಮಾಹಿತಿ
no electricity today

SHIVAMOGGA | MALENADUTODAY NEWS | Jun 7, 2024  ಮಲೆನಾಡು ಟುಡೆʼ 

ಶಿವಮೊಗ್ಗದಲ್ಲಿ ಇವತ್ತು ಸಹ ಹಲವೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ವಿವಿಧ ಪ್ರಕಟಣೆಗಳಲ್ಲಿ ತಿಳಿಸಿದೆ. ಎಲ್ಲೆಲ್ಲಿ ಇವತ್ತು ಕರೆಂಟ್‌ ಇರೋದಿಲ್ಲ ಎನ್ನುವುದನ್ನ ನೋಡುವೂದಾದರೆ, ಅದರ ವಿವರ ಹಿಗಿದೆ. 

ಆನಂದಪುರ ಸುತ್ತಮುತ್ತ

ಮಾದರಿ ಗ್ರಾಮ ಯೋಜನೆ ಕಾಮಗಾರಿ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ಜೂನ್ 8ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಆನಂದಪುರ, ಮಲಂದೂರು, ಯಡೇಹಳ್ಳಿ, ದಾಸಕೊಪ್ಪ, ಆಚಾಪುರ, ಇಸ್ಲಾಂಪುರ, ಲಕ್ಕವಳ್ಳಿ, ಕೆರೆಹಿತ್ಲು, ಗಿಳಾಲಗುಂಡಿ, ಚನ್ನಕೊಪ್ಪ, ತಂಗಳವಾಡಿ, ಕೊರಲಿಕೊಪ್ಪ, ಗೇರುಬೀಸು, ತಾವರೆಹಳ್ಳಿ, ಅಡೂರು, ಹೆಬ್ಬೊಡಿ ಗ್ರಾಮಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 10; ವಿದ್ಯುತ್ ವ್ಯತ್ಯಯ

ಎಂ.ಆರ್.ಎಸ್. ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 10 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್‍ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್‍ರಾಜ್‍ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್

ಟಿ.ಜಿ.ಎನ್.ಬಡಾವಣೆ, ಜೋಸೆಫ್‍ನಗರ, ಟ್ಯಾಂಕ್‍ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್‍ಅರಸ್ ರಸ್ತೆ, ಮೆಹಂದಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ  ಹಾಗೂ ಸುತ್ತಮುತ್ತಲಿನ ಪ್ರದೇಶ ಮತ್ತು ಗ್ರಾಮಾಂತರ ಪ್ರದೇಶಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ. 

-------------------------------