ಶಿವಮೊಗ್ಗದ ಈ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್ ಲೆಟರ್ನಲ್ಲಿ ಏನಿದೆ ಗೊತ್ತಾ
Shimoga: Letter to PM Narendra Modi on ticket for Shimoga Do you know what's in the viral letter?
Soraba/ ಸೊರಬ ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನ ಅಡ್ರೆಸ್ ಮಾಡಿದ ಲೆಟರ್ವೊಂದು ಸೋಶಿಯಲ್ ಮೀಡಿಯಾದಲ್ಲಿ ಇದೀಗ ಸದ್ದು ಮಾಡುತ್ತಿದೆ.
ಟ್ವಿಟ್ಟರ್ ಹಾಗೂ ಫೇಸ್ಬುಕ್ನಲ್ಲಿ ಈ ಲೆಟರ್ ಹರಿದಾಡುತ್ತಿದ್ದು, 19 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಡಿ ಎಂದು ಲೆಟರ್ನಲ್ಲಿ ಬರೆಲಾಗಿದೆ.
ಹಾಲಿ ಶಾಸಕರಿಗೆ ಟಿಕೆಟ್ ನೀಡದೇ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಬೇಡಿಕೊಳ್ಳುತ್ತೇನೆ. ಕಾರಣ ಪಕ್ಷದ ಕಾರ್ಯಕರ್ತರನ್ನು ಹಾಗೂ ಆರ್ಎಸ್ಎಸ್ ಕಾರ್ಯಕರ್ತರನ್ನು ಕಡೆಗಣನೆ ಮಾಡಲಾಗಿದೆ ಮರತ್ತು ದ್ವೇಷ ರಾಜಕಾರಣ ಹಾಗೂ ಪಕ್ಷದ ತತ್ವ ಸಿದ್ದಾಂತಕ್ಕೆ ವಿರುದ್ಧವಾಗಿ ನಡೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಸದ್ಯ ಈ ಲೆಟರ್ನ ಅಸಲಿಯತ್ತಿನ ಬಗ್ಗೆ ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ. ಆದಾಗ್ಯು ಯವರಾಜ್ ಎಂಬವರ ಹೆಸರು ಹಾಗೂ ಫೋನ್ ನಂಬರ್ನಲ್ಲಿರುವ ಲೆಟರ್ ನ್ನ ಯುವರಾಜ್ ವೀರಪ್ಪ ಎಂಬವರು ನರೇಂದ್ರ ಮೋದಿಯವರ ಟ್ವಿಟರ್ ಅಕೌಂಟ್ಗೆ ಟ್ಯಾಕ್ ಮಾಡಿದ್ದಾರೆ. ಅಲ್ಲದೆ ಈ ಲೆಟರ್ ವೈರಲ್ ಆಗುತ್ತಿದ್ದು, ಸೊರಬದಲ್ಲಿ ಇನ್ನೂ ಸಹ ಬಣ ರಾಜಕಾರಣ ಮುಂದುವರಿದಿದ್ಯಾ ಎಂಬ ಶಂಕೆ ಮೂಡಿಸಿದೆ.
pic.twitter.com/Pq6S8x8qmj — Yuvaraj Veerappa Dwarahalli @BJP SORABA@SHIVAMOGGA (@YuvarajEk) April 3, 2023
Read /ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
Read /McGANN / ಮೆಗ್ಗಾನ್ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ
Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು
Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!
Read / ಪೆಟ್ರೋಲಿಂಗ್ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ
Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್ ಸಹ ಸೇಫ್
Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS
HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga