ಶಿವಮೊಗ್ಗ: ಫೆ 15 ರಂದು ಮಾಂಸ ಮಾರಾಟ ನಿಷೇಧ

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗ :  ಮಹಾ ಶಿವರಾತ್ರಿ ಪ್ರಯುಕ್ತ ಫೆ 15 ರಂದು ಶಿವಮೊಗ್ಗದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯನ್ನು ಹೊರಡಿಸಿದ್ದು, ಶಿವರಾತ್ರಿ ದಿನದಂದು ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. 

Shimoga Meat Sale Ban on Feb 15

Shimoga Meat Sale Ban on Feb 15

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor