Shimoga mescom/ ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ವಿದ್ಯುತ್ ಇರೋದಿಲ್ಲ

Shimoga mescom/ There will be no electricity in these parts of Shimoga tomorrow.

Shimoga mescom/ ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ವಿದ್ಯುತ್ ಇರೋದಿಲ್ಲ
Shimoga mescom/ ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ವಿದ್ಯುತ್ ಇರೋದಿಲ್ಲ
Shimoga mescom/ ಶಿವಮೊಗ್ಗ ಮೆಸ್ಕಾಂ ವಿಭಾಗವೂ ವಿದ್ಯುತ್ ವ್ಯತ್ಯಯ ಪ್ರಕಟಣೆಯನ್ನು ಹೊರಡಿಸಿದ್ದು ನಾಳೆ ಅಂದರೆ, ಮಾರ್ಚ್​ 28 ರಂದು ಶಿವಮೊಗ್ಗ ನಗರದ ಆಯ್ದ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ಪ್ರಕಟಣೆಯಲ್ಲಿ ಏನಿದೆ

ಶಿವಮೊಗ್ಗದ ತ್ಯಾವರೆಚಟ್ನಹಳ್ಳಿ ವಿ ವಿ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಮಾ.28 ರ ಬೆಳಿಗ್ಗೆ 09-30 ರಿಂದ ಸಂಜೆ 05-00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಎಲ್ಲೆಲ್ಲಿ ಪವರ್​ ಕಟ್

ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ.ಕಾಲೇಜು, ಪರ್ಪೇಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಷಾದ್ರಿಪುರಂ, ಲಕ್ಷ್ಮೀ ವೆಂಕಂಟೇಶ್ವರ ಸಾಮಿಲ್, ತ್ರೀಮೂರ್ತಿನಗರ, ನವುಲೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರನಗರ, ಕೃಷಿನಗರ, ದಡ್ಡರಹಳ್ಳಿ, ತರಳಬಾಳು ಬಡಾವಣೆ, ಸೇವಾಲಾಲ್‍ನಗರ, ಡಾಲರ್ಸ್ ಕಾಲೋನಿ, ಪವನಶ್ರೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Read / *comrade lingappa shivamogga/ ಈ ವಿಶೇಷ ಮಹನೀಯರು ಇನ್ನು ಮಾತಿಗೆ ಸಿಗರು! ಕ್ರಾಮೆಡ್​ ಲಿಂಗಪ್ಪರ ಹೆಗ್ಗಳಿಕೆ ಎಂತದ್ದು ಗೊತ್ತಾ*

Read / ಗೊಂಬೆ ಭವಿಷ್ಯದಲ್ಲಿ ರಾಜಕಾರಣದ ಬಲಾವಣೆಯ ಸುಳಿವು! ಬಿಎಸ್​ವೈರ ಅಧಿಕಾರದ ಬಗ್ಗೆಯು ತಿಳಿಸಿದ್ದ ಯುಗಾದಿ ಅಮಾವಾಸ್ಯೆಯ ಹೇಳಿಕೆ!

Read / ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today,Shivamogga Crime News/ comrade lingappa shivamogga, ksrtc shivamogga/government bus, KSRTC, city transport, vagadhoota, Shivamogga district government bus, KSRTC bus stop, government buses plying ksrtc shivamogga / ಸರ್ಕಾರಿ ಬಸ್, ಕೆಎಸ್​ಆರ್​ಟಿಸಿ, ನಗರ ಸಾರಿಗೆ,  Shimoga MESCOMpower cut,power cut today,aberdale power cut,the power cut,power cut day,how to power cut,today power cut,power cut group,power,power cut comedy,power cut day fun,power cut reason,power cut problem, ಶಿವಮೊಗ್ಗ ವಿದ್ಯುತ್​ ವ್ಯತ್ಯಯ, ಶಿವಮೊಗ್ಗ ನಾಗರಿಕರಲ್ಲಿ ವಿನಂತಿ, ಮೆಸ್ಕಾಂ ಪ್ರಕಟಣೆ, ಶಿವಮೊಗ್ಗ ಮೆಸ್ಕಾಂ, ಮಂಗಳೂರು ಮೆಸ್ಕಾಂ,  ಶಿವಮೊಗ್ಗ ನಗರ, ಸೀಗೆಹಟ್ಟಿ, ಗಾಜನೂರು, ಕರೆಂಟ್ ಇರಲ್ಲShimoga Power Outage, Request among Shivamogga Citizens, Mescom Notification, Shimoga MESCOM, Mangaluru MESCOM, Shivamogga City, Seegehatti, Gajanur, No Electricity'