ಮತದಾನ ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ

Shimoga Municipal Corporation's unique effort for voting and voter awareness

ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ
ಮತದಾನ ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ

MALENADUTODAY.COM/ SHIVAMOGGA / KARNATAKA WEB NEWS  

ಮತದಾರರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಶಿವಮೊಗ್ಗದಲ್ಲಿ ವಿಶೇಷವಾಗಿ ಕೈಗೊಳ್ಳಲಾಗುತ್ತಿದೆ.ಚುನಾವಣಾ ಹಬ್ಬದ ಅರಿವು ಹಾಗೂ ಅದರಲ್ಲಿ ಪಾಲ್ಗೊಳ್ಳುವಂತೆ ಪ್ರೇರಪಿಸುವ ಸಲುವಾಗಿ , ಶಿವಮೊಗ್ಗ ನಗರದಲ್ಲಿ ಬೈಕ್​ ರ್ಯಾಲಿ ನಡೆಸಲಾಗಿತ್ತು.   

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

ಬೈಕ್​ ರ್ಯಾಲಿ ಮೂಲಕ ಜಾಗೃತಿ

ಪಾಲಿಕೆಯಿಂದ ಹಮ್ಮಿಕೊಳ್ಳಲಾಗಿದ್ದ  ಬೈಕ್ ರ್ಯಾಲಿ  ಗೋಪಿ ವೃತ್ತ, ಅಮೀರ್ ಅಹಮದ್ ಸರ್ಕಲ್, ಅಶೋಕ ವೃತ್ತ, ಬಸ್ ಸ್ಟ್ಯಾಂಡ್, ಮಂಡ್ಲಿ, ಬೈಪಾಸ್, ಎಂಆರ್ ಎಸ್ ಸರ್ಕಲ್, ಹೊಳೆ ಬಸ್ ಸ್ಟಾಪ್, ಶಂಕರ್ ಮಠ ರಸ್ತೆಗೆ ಬಂದು ಕೆಇಬಿ ವೃತ್ತದಲ್ಲಿ ಯಶಸ್ವಿಯಾಯ್ತು. ಈ ರ್ಯಾಲಿಯಲ್ಲಿ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಸಿಇಒ ಸ್ನೇಹಲ್ ಲೋಖಂಡೆ ಸುಧಾಕರ್ ಹಸಿರು ನಿಶಾನೆ ತೋರಿದರು. ನಲ್ಮ್ ಅಧಿಕಾರಿ ಅನುಪಮ, ಪತ್ರಕರ್ತರಾದ ಶಿ.ಜು.ಪಾಶ, ಪದ್ಮನಾಭ್ ಮೊದಲಾದವರು ಭಾಗಿಯಾಗಿದ್ದರು. 

ಇದನ್ನು ಸಹ ಓದಿ

Read /ಅಪ್ಪನ ನಿವೃತ್ತಿ ಬಗ್ಗೆ ಪುತ್ರ ಕೆ.ಇ.ಕಾಂತೇಶ್ ಹೇಳಿದ್ದೇನು?

Read /KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು?

Read / KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / BREAKING NEWS/  ಚನ್ನಗಿರಿಯಲ್ಲಿ ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್​ ಮೇಲೆ ದಾಳಿ 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ, ಭದ್ರಾವತಿಗೆ ಮಂಗೋಟೆ ರುದ್ರೇಶ್​ !ಶಿವಮೊಗ್ಗ ನಗರ ಮಾತ್ರವೇ ಸಸ್ಪೆನ್ಸ್​? ಬಿಜೆಪಿ ಲಿಸ್ಟ್​ನಲ್ಲಿ ಶಿವಮೊಗ್ಗ ಜಿಲ್ಲೆ ವಿವರ ಇಲ್ಲಿದೆ 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News