POLITICS

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಜಿಲ್ಲಾ ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷರಾಗಿಹೊಸಮನೆಯ ನರಸಿಂಹ ಗಂಧದಮನೆ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷರಾದ ಕೆ.ಎನ್. ರಾಮಕೃಷ್ಣ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಶಿವಮೊಗ್ಗ ಕೋಟೆ ಪೊಲೀಸ್​​ ಆಪರೇಷನ್​ ! ಇಬ್ಬರು ಅರೆಸ್ಟ್​!

ಪಕ್ಷದ ಅಧ್ಯಕ್ಷರ ಮಾರ್ಗದರ್ಶನದಂತೆ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪತ್ರದಲ್ಲಿ ಸೂಚಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದ್ದು, ನರಸಿಂಹ ಗಂಧದಮನೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

shimoga Narasimha Appointed JDS Working President

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.