SHIVAMOGGA | MALENADUTODAY NEWS
Sep 7, 2024
Meet sale ban shimoga | ಇವತ್ತು ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿ ಮಾಂಸ ಮಾರಾಟವನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಇಂದು ಮಾಂಸ ಮಾರಾಟ ನಿಷೇಧ
ಗಣೇಶ ಚತುರ್ಥಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಇವತ್ತು ಅಂದರೆ ಸೆಪ್ಟೆಂಬರ್ 7ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.

ಮಾಂಸ ವ್ಯಾಪಾರಿಗಳು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ