ಶಿವಮೊಗ್ಗ: ಫೆಬ್ರವರಿ 8 ಮತ್ತು 9 ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ, ಯಾವೆಲ್ಲಾ ಏರಿಯಾಗಳಲ್ಲಿ ಪವರ್ ಕಟ್?

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ: ನಗರದ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಫೆಬ್ರವರಿ 08 ಮತ್ತು 09 ರಂದು ಬೆಳಿಗ್ಗೆ 09 ರಿಂದ ಸಂಜೆ 05 ರ ವರೆಗೆ  ವಿವಿಧ ಬಡಾವಣೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ (MESCOM) ತಿಳಿಸಿದೆ. 

ಶಿವಮೊಗ್ಗ: ಮೂವರು ಅಪರಾಧಿಗಳಿಗೆ ತಲಾ 5 ವರ್ಷ ಕಠಿಣ ಜೈಲು ಶಿಕ್ಷೆ :ಆರೋಪಿಗಳು ಅಂತದ್ದೇನು ಮಾಡಿದ್ರು ಗೊತ್ತಾ..? 

ಎಲ್ಲೆಲ್ಲಿ ಕರೆಂಟ್​ ಇರಲ್ಲ 

ಕುವೆಂಪುನಗರದ ಸೂಡ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್, ಇನ್ಫ್ರಾ ಸಿಟಿ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳು. 

ಮೆಸ್ಕಾಂ ಕೈಗೊಂಡಿರುವ ಈ ತುರ್ತು ನಿರ್ವಹಣಾ ಕೆಲಸಕ್ಕೆ ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

Shimoga Power Cut Feb 8 and 9 List of Areas

Shimoga Power Cut Update
Shimoga Power Cut
shivamogga car decor sun control house
shivamogga car decor sun control house
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor