ಏಪ್ರಿಲ್​ 08 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1 ಘಟಕ-1ರ ವ್ಯಾಪ್ತಿಯಲ್ಲಿ ಏ. 08 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಂಡಿರುವದರಿಂದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಶಿವಮೊಗ್ಗ ಪೊಲೀಸ್ : 1989 ರ ಕೇಸ್​ಗೆ ಟ್ವಿಸ್ಟ್ ! ಬೆಂಗಳೂರು ಇಟ್ಟಮಡುವಿಂದ ಶಿವಮೊಗ್ಗಕ್ಕೆ ಆರೋಪಿ! ಇನ್ನೆರಡು ಕೇಸಲ್ಲಿ ಕಥೆ ಬೇರೆಯೇ ಇದೆ

ಎಲ್ಲೆಲ್ಲಿ ಕರೆಂಟ್​ ಇರಲ್ಲ

ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕಬ್ಲ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ ರಸ್ತೆ, ಶ್ರೀರಾಮ ಬಡಾವಣೆ, ತೋಟಗಾರಿಕೆ ಇಲಾಖೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shimoga Power Cut on April 8

Shimoga Power Cut  Power Outage in Shivamogga
Power Cut  
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor