SHIVAMOGGA NEWS TODAY

ಜೂನ್​​ 17 ರಂದು ನಗರದ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ; ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಜೂ. 17 ರಂದು ಬೆಳಗ್ಗೆ 9-00 ರಿಂದ ಸಂಜೆ 6-00ರ ವರೆಗೆ  ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯವಾಗಲಿದೆ.

ಶಿವಮೊಗ್ಗದಲ್ಲಿ ಉದ್ಯೋಗ ನೇರ ಸಂದರ್ಶನ: ಎಲ್ಲಿ, ಯಾವಾಗ

ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಆಯನೂರು, ಮಂಡಘಟ್ಟ ಸಿರಿಗೆರೆ. ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shimoga Power Cut on June 17

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.