ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 24 2025 : ಶಿವಮೊಗ್ಗದ ಹಲವೆಡೆ ಇವತ್ತು ಕರೆಂಟ್ ಇರಲ್ಲ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯವಾಗಿ ತಾವರೆಚಟ್ನಹಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಲಾಗಿದೆ. ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದ್ದು, ಸೆ. 24 ರಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿ.ವಿ.ಎಸ್ ಕಾಲೊನಿ, ಜ್ಯೋತಿನಗರ, ನವುಲೆ ಕೆರೆ ಹೊಸೂರು, ಇಂದಿರಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿ.ಡಬ್ಲ್ಯುಡಿ ಬಡಾವಣೆ ಹಾಗೂ ಸುತ್ತಲಿನ ಪ್ರದೇಶ. ನವುಲೆ, ಎಲ್.ಬಿ.ಎಲ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೊನಿ, ವೆಂಕಟಾಪುರ, ದೇವಂಗಿ ಸ್ಟೇಜ್- 1, ರೆಡ್ಡಿ ಲೇಔಟ್, ಜೆಎನ್‌ಎನ್‌ಸಿ ಕಾಲೇಜ್ ಮತ್ತು ಸುತ್ತಮುತ್ತಲಿನ ಪ್ರದೇಶ. ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-2, ಬೊಮ್ಮನಕಟ್ಟೆ ಎ ಯಿಂದ ಎಚ್ ಬ್ಲಾಕ್, ಎಂಎನ್ ಕೆ ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿನಗರ, ತಾವರೆ ಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್ ನಗರ, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾಮಿಲ್, ದೇವಂಗಿ ತೋಟ, ಯು.ಜಿ.ಡಿ. ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Shimoga power cut today, Mescom power cut, Thavarechattanahalli power outage.