ಶಿವಮೊಗ್ಗದಲ್ಲಿ 2 ದಿನ ವಿದ್ಯುತ್​ ವ್ಯತ್ಯಯ, ಯಾವಾಗ, ಎಲ್ಲೆಲ್ಲಿ ಕರೆಂಟ್​ ಇರಲ್ಲ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಮಾರ್ಗಗಳಲ್ಲಿ ಮಾರ್ಚ್ 28 ಮತ್ತು 29 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದ ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಏನದು

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫಾ ಸಿಟಿ, ಮ್ಯಕ್ಸ್ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆ ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

Shimoga Power Cut Update List of Areas

Shimoga Power Cut Shimoga Power CutPower Outage Power Cut Shivamogga Power Cut Power Cut Tomorrow Scheduled Power Cut Power Cut in Shivamogga Shimoga Power Cut Update
Shimoga Power Cut

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor