ಶಿವಮೊಗ್ಗ : ಮರ ತೆರವು ಪ್ರಕ್ರಿಯೆ, ಈ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್​​ ವ್ಯತ್ಯಯ 

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ; ಶಿವಮೊಗ್ಗ ನಗರದ ಸಾವರ್ಕರ್ ನಗರದಲ್ಲಿ ಬೀಳುವ ಹಂತದಲ್ಲಿರುವ ಮರಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು ಜುಲೈ 20 ರಂದು ಬೆಳಿಗ್ಗೆ  9 ರಿಂದ ಸಂಜೆ 06 ರ ವರೆಗೆ ಈ ಕೆಳಗಿನ ಪ್ರದೇಶಗಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

Shimoga Power Cut ಎಲ್ಲೆಲ್ಲಿ ಕರೆಂಟ್​ ಇರಲ್ಲ

ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ, ಗಾಂಧಿಬಜಾರ್, ಎಲೆರೇವಣ್ಣ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor