ನವೆಂಬರ್​ 19 ರಂದು ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Outage Today symbolic image
Power Outage Today symbolic image

ಶಿವಮೊಗ್ಗ :  ಶಿವಮೊಗ್ಗ ಎಂ.ಆರ್.ಎಸ್. ವಿ ವಿ ಕೇಂದ್ರದ ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 19 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

SHIMOGA POWER CUT ಎಲ್ಲೆಲ್ಲಿ ಕರೆಂಟ್​ ಇರಲ್ಲ

ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor