ರಾತ್ರಿ ನಿಲ್ಲಿಸಿದ್ದ ಗಾಡಿ ಬೆಳಿಗ್ಗೆಯಷ್ಟರಲ್ಲಿ ನಾಪತ್ತೆ! ಸಾಗರ ರೋಡಲ್ಲಿ ಕತ್ತಲು ಕಳೆಯುವಷ್ಟರಲ್ಲಿ ಏನಾಯ್ತು!

ಹಂಚಿಕೊಳ್ಳಿ
WhatsApp Facebook X Telegram
Shivamogga Robbery.
Shivamogga Robbery

Sagara Road : ಶಿವಮೊಗ್ಗ : ಸಾಗರ ರಸ್ತೆಯ ಸಾಗರ ಮಲ್ಲಿಗೇನಹಳ್ಳಿ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ತಳ್ಳುವ ಗಾಡಿಯೊಂದನ್ನು ಕಳ್ಳರು ಕಳ್ಳತನ ಮಾಡಿದ್ದಾರೆ.

ರಾಘವೇಂದ್ರನಾಯ್ಕ ಎಂಬುವವರಿಗೆ ಸೇರಿದ ಗಾಡಿ ಕಳ್ಳತನವಾಗಿದೆ. ಇವರು ವ್ಯಾಪಾರ ಮುಗಿಸಿ ರಾತ್ರಿ ಎಂದಿನಂತೆ ಗಾಡಿಯನ್ನು ನಿಲ್ಲಿಸಿ ಮನೆಗೆ ಹೋಗಿದ್ದರು. ಮರುದಿನ ಬೆಳಿಗ್ಗೆ ಬಂದು ನೋಡಿದಾಗ ಗಾಡಿಯು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.  ಕಳುವಾದ  ತಳ್ಳುವ ಗಾಡಿಯ ಮೌಲ್ಯ ಸುಮಾರು 30,000 ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಶಿವಮೊಗ್ಗ: ಸಾಗರ ರಸ್ತೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ತಳ್ಳುಗಾಡಿ ಕಳ್ಳತನ , Shimoga Pushcart Stolen Near Sagara Road Malligenahalli
ಶಿವಮೊಗ್ಗ: ಸಾಗರ ರಸ್ತೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ತಳ್ಳುಗಾಡಿ ಕಳ್ಳತನ , Shimoga Pushcart Stolen Near Sagara Road Malligenahalli

ಸೊರಬದ 16 ಶಾಲೆ, ಶಿವಮೊಗ್ಗ ಡಯಟ್!, ಇನ್ಫೋಸಿಸ್ ಮನಿ!, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

ಶಿವಮೊಗ್ಗ: ಸಾಗರ ರಸ್ತೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ತಳ್ಳುಗಾಡಿ ಕಳ್ಳತನ , Shimoga Pushcart Stolen Near Sagara Road Malligenahalli
ಶಿವಮೊಗ್ಗ: ಸಾಗರ ರಸ್ತೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ತಳ್ಳುಗಾಡಿ ಕಳ್ಳತನ , Shimoga Pushcart Stolen Near Sagara Road Malligenahalli

ಶಿವಮೊಗ್ಗ: ಸಾಗರ ರಸ್ತೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ತಳ್ಳುಗಾಡಿ ಕಳ್ಳತನ , Shimoga Pushcart Stolen Near Sagara Road Malligenahalli

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor