SHIVAMOGGA | MALENADUTODAY NEWS
Sep 7, 2024 shimoga rain alert news
ಶಿವಮೊಗ್ಗವೂ ಸೇರಿದಂತೆ 11 ಜಿಲ್ಲೆಗಳಲ್ಲಿ ಹಬ್ಬದ ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನೀಡಿದೆ. ಇವತ್ತು ಶನಿವಾರ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಯಾದಗಿರಿ ಹಾಗೂ ರಾಯಚೂರು, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಲಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ನಾಳೆಯು ಸಹ ಕರಾವಳಿ ಹಾಗೂ ಮಲೆನಾಡು ಭಾಗ ಮತ್ತು ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ