ರೈಲು ಪ್ರಯಾಣಿಕರ ಗಮನಕ್ಕೆ: ಒಂದು ದಿನದ ಮಟ್ಟಿಗೆ ಶಿವಮೊಗ್ಗ-ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ರದ್ದು, ಕಾರಣವೇನು

ಕೊನೆಯ ನವೀಕರಣ: 04 ಜನವರಿ 2026, 9:58 ಫೂರ್ವಾಹ್ನ

ಹಂಚಿಕೊಳ್ಳಿ
WhatsApp Facebook X Telegram
Yesvantpur Talguppa SWR Special Train Shimoga Talaguppa Train Cancelled Shivamogga Train Timings Special Train South Western Railway train changes, Baiyyappanahalli yard work, train cancellations September 2025, train diversions SWR, train regulation Bangalore, SWR press release, train status check, SWR ticket booking, train schedule SWR, ಬೆಂಗಳೂರು ರೈಲು, ಬೈಯಪ್ಪನಹಳ್ಳಿ ಯಾರ್ಡ್, ರೈಲು ಮಾರ್ಗ ಬದಲಾವಣೆ, ರೈಲು ವೇಳಾಪಟ್ಟಿ Talaguppa-Yeshvantpur train
Yesvantpur Talguppa SWR Special Train Shimoga Talaguppa Train Cancelled TShivamogga Train Timings alaguppa-Yeshvantpur train

ಶಿವಮೊಗ್ಗ |  ಶಿವಮೊಗ್ಗ ಟೌನ್ ಮತ್ತು ಕುಂಸಿ ನಿಲ್ದಾಣಗಳ ನಡುವೆ ಇರುವ ಕೋಟೆಗಂಗೂರು ರೈಲ್ವೆ ನಿಲ್ದಾಣದಲ್ಲಿ ಮುಖ್ಯ ಮಾರ್ಗದ ಪುನರ್ ನಿರ್ಮಾಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ನಿಮಿತ್ತ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಅಗತ್ಯವಿರುವುದರಿಂದ ಶಿವಮೊಗ್ಗ ಮತ್ತು ತಾಳಗುಪ್ಪ ನಡುವೆ ಸಂಚರಿಸುವ ಪ್ಯಾಸೆಂಜರ್ ರೈಲುಗಳ ಸೇವೆಯನ್ನು ಜನವರಿ 04 ರಂದು ಒಂದು ದಿನದ ಮಟ್ಟಿಗೆ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ್ ಧರ್ಮರಾಜ್ ಕಾಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಶಿವಮೊಗ್ಗ ಇಂಟರ್​ ಸಿಟಿ ಟ್ರೈನ್​ ಸೇರಿದಂತೆ ಹತ್ತಕ್ಕೂ ಹೆಚ್ಚು ಟ್ರೈನ್​ಗಳ ನಂಬರ್​ ಬದಲಾವಣೆ! ಹೊಸ ಸಂಖ್ಯೆ ತಿಳಿದುಕೊಳ್ಳಿ

ಈ ತಾಂತ್ರಿಕ ಕಾಮಗಾರಿಯಿಂದಾಗಿ ರೈಲು ಸಂಖ್ಯೆ 56217 ತಾಳಗುಪ್ಪ–ಶಿವಮೊಗ್ಗ ಟೌನ್ ಪ್ಯಾಸೆಂಜರ್ ಹಾಗೂ ರೈಲು ಸಂಖ್ಯೆ 56218 ಶಿವಮೊಗ್ಗ ಟೌನ್–ತಾಳಗುಪ್ಪ ಪ್ಯಾಸೆಂಜರ್ ರೈಲುಗಳು ಭಾನುವಾರದಂದು ಸಂಚರಿಸುವುದಿಲ್ಲ. ಪ್ರಯಾಣಿಕರು ರೈಲ್ವೆ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Shimoga Talaguppa Train Cancelled jan 05 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor