ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025: ಶಿವಮೊಗ್ಗ ಮೂಲದ ವ್ಯಕ್ತಿಯೊಬ್ಬರು ಗೊಕರ್ಣದ ಓಂ ಬೀಚ್ನಲ್ಲಿ ಸಮುದ್ರಕ್ಕೆ ಇಳಿದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಸ್ಥಳೀಯ ಮೂಲದ ಪ್ರಕಾರ, ಮೃತಪಟ್ಟವರನ್ನು ಶಿವಮೊಗ್ಗದ ನಿವಾಸಿ, ಅಸ್ಲಾಂ (45) ಎಂದು ಗುರುತಿಸಲಾಗಿದೆ. ಇವರು ತಮ್ಮ ಸ್ನೇಹಿತರ ಜೊತೆಗೆ ಗೋಕರ್ಣ ಬೀಚ್ಗೆ ಟ್ರಿಪ್ ಬಂದಿದ್ದರು. ಸಮುದ್ರಕ್ಕೆ ಇಳಿದಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ. ಇನ್ನೂ ಸ್ಥಳೀಯ ಈಜುಗಾರರು ಹಾಗೂ ರಕ್ಷಣಾ ತಂಡ, ಹುಡುಕಾಟ ನಡೆಸಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಈ ಸಂಬಂಧ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

Shimoga Tourist Dies in Gokarna Om Beach
ಕನ್ನಡ: ಗೋಕರ್ಣ ಓಂ ಬೀಚ್ ದುರಂತ, ಸೆಲ್ಫಿ ಬಲಿ, ಅಸ್ಲಾಂ ಸಾವು, ಗೋಕರ್ಣ ಸುರಕ್ಷತಾ ನಿಯಮಗಳು, ಕಡಲ ತೀರದ ಅಪಾಯಗಳು, Gokarna Om Beach accident, selfie death, tourist drowned, Aslam Gokarna, sea safety rules, Gokarna beach tragedy
ಇದನ್ನು ಸಹ ಓದಿ : ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್ ಧರಿಸಿದ್ದ ಆಗಂತುಕ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
