ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ಆತ್ಮ*ಹತ್ಯೆ

ಹಂಚಿಕೊಳ್ಳಿ
WhatsApp Facebook X Telegram
Shivamogga 112 Police Shivamogga Hit-and-Run Unidentified Man Dies Vehicle Emission Test MDMA Drug Peddler Shivamogga Police Missing Person DSS Leader Gurumurthy Cyber Scam PM Modi AI Deepfake Anandapura Crash 50% Discount KEA Clarifies Shivamogga Court Verdict Hosanagara Police Thirthahalli Police Reservoir Water Shivamogga
Shivamogga 112 Police Shivamogga Hit-Shivamogga Hit-and-Run Unidentified Man Dies and-Run Unidentified Man Dies Vehicle Emission Test MDMA Drug Peddler Shivamogga Police Missing Person DSS Leader Gurumurthy Cyber Scam PM Modi AI Deepfake Anandapura Crash 50% Discount KEA Clarifies Shivamogga Court Verdict Hosanagara Police Thirthahalli Police Reservoir Water Shivamogga

Shimoga Tragedy ಶಿವವೊಗ್ಗ : ಅನಾರೋಗ್ಯ ಸಮಸ್ಯೆಯಿದ ಬಳಲುತ್ತಿದ್ದ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಗೇಹಟ್ಟಿ ಸಮೀಪದ ಕೆರೆದುರ್ಗಮ್ಮನ ಕೇರಿಯಲ್ಲಿ ನಡೆದಿದೆ.ಮೃತ ಯುವಕನನ್ನು ಭುವನ್ ಸಿಂಗ್ (22) ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಕುಡಿಯುವ ನೀರು ವ್ಯತ್ಯಯ: ನ್ಯೂ ಮಂಡ್ಲಿ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ, 

ಪ್ರಾಥಮಿಕ ವರದಿ ಪ್ರಕಾರ ಭುವನ್​ ಸಿಂಗ್  ಶಿವಮೊಗ್ಗ ನಗರದ ಸೆಂಟ್ರಲ್ ಲೈಬ್ರರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ದಿನಗಳಿಂದ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಮಾನಸಿಕವಾಗಿ ನೊಂದಿದ್ದ ಭುವನ್​ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

ಪ್ರಕರಣ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor