Shimoga| ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ! ಇಬ್ಬರು ಅಸ್ವಸ್ಥ! ಪ್ರತಿಭಟನೆ ಬದಿಗಿಟ್ಟು ತುರ್ತುಚಿಕಿತ್ಸೆ ನೀಡಿದ ವೈದ್ಯರು

ಹಂಚಿಕೊಳ್ಳಿ
WhatsApp Facebook X Telegram

MALENADUTODAY.COM | SHIVAMOGGA  | #KANNADANEWSWEB

Shimoga | ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಆನವಟ್ಟಿಯ ಭಾಗದ ಇಡಗೂಡು ಗ್ರಾಮದಲ್ಲಿ ಹೆಜ್ಜೇನು ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಕೃಷ್ಟಪ್ಪ ಹಾಗೂ ರೇಣುಕಮ್ಮ ಗಾಯಗೊಂಡವರು. ಇವರನ್ನು ಶಿಕಾರಿಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ ಕಡೆಯಲ್ಲಿ ನಡೆಯುತ್ತಿದೆ ದರೋಡೆ! ದಾಖಲಾಯ್ತು ಮತ್ತೊಂದು ಕೇಸ್

ಇವತ್ತು ಬೆಳಗ್ಗೆ ಮತ್ತೆ ಹಿತ್ತಲ ಬಳಿಯಲ್ಲಿ ಬೇಒಲಿ ಸವರುತ್ತಿದ್ದ ವೇಳೆ ಹೆಜ್ಜೇನು ಎದ್ದು ದಾಳಿ ನಡೆಸಿವೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ತಕ್ಷಣವೇ ಆನವಟ್ಟಿ ಆಸ್ಪತ್ರೆ ಕರೆದೊಯ್ಯಲಾಗಿದೆ. ಸರ್ಕಾರಿ ನೌಕರರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಲ್ಲಿನ ವೈದ್ಯರು, ತಕ್ಷಣವೇ ತುರ್ತುಚಿಕಿತ್ಸೆ ನೀಡಿ ಶಿಕಾರಿಪುರ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲಿಯು ವೈದ್ಯರು ತಕ್ಷಣವೇ ಚಿಕಿತ್ಸೆ ನೀಡಿದ್ದಾರೆ

READ | Shivamogga Crime News | ಹೋರಿ ಹಬ್ಬದ ವಿಚಾರಕ್ಕೆ ಪರ ಊರಿನಲ್ಲಿ ಜಗಳ, ಸ್ವಂತಊರಿನಲ್ಲಿ ಹೊಡೆದಾಟ! | ಪತ್ನಿ ಸಹಿ ನಕಲಿ ಮಾಡಿದ ಪತಿ | ಶಿವಮೊಗ್ಗದ ಕ್ರೈಂ ವರದಿಗಳು

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor