ಶಿವಮೊಗ್ಗದ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ! ನಡೆಯಿತೆ ಕೊಲೆ?

Shimoga: Woman's body found in Holehonnur police station limits Did the murder happen?

ಶಿವಮೊಗ್ಗದ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ! ನಡೆಯಿತೆ ಕೊಲೆ?

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗದ ಹೊಳಲೂರಿನ  ಸನ್ಯಾಸಿ ಕೋಡಮಗ್ಗಿಯ ಬಳಿಯಲ್ಲಿ ಮಹಿಳಯೊಬ್ಬಳ ಶವ ಪತ್ತೆಯಾಗಿದೆ. ಅಲ್ಲದೆ ಆಕೆಯನ್ನ ಕೊಲೆ ಮಾಡಿರುವ ಶಂಕೆಯು ವ್ಯಕ್ತವಾಗಿದೆ. ಘಟನೆ ಸಂಬಂದ ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಈ ಮಹಿಳೆ ನಾಪತ್ತೆಯಾದ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿತ್ತು. ಆ ಸಂಬಂಧ ಎಫ್​ಐಆರ್ ಸಹ ದಾಖಲಾಗಿತ್ತು. 

READ |  ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ!?

ನಡೆದಿದ್ದೇನು? 

ಕಳೆದ ಸೋಮವಾರ ರಾಗಿಗುಡ್ಡದ ನಿವಾಸಿ ಮುಮ್ತಾಜ್ ಬೇಗಂ ಎಂಬವರು ಕಾಣೆಯಾಗಿದ್ದರು,, ಹೂವು ಮಾರಲು ಎಂದು ಹೊಳಲೂರಿಗೆ ಹೋದವರು ಮತ್ತೆ ವಾಪಸ್ ಬಂದಿರಲಿಲ್ಲ. ಈ ಸಂಬಂಧ ದೂರು ದಾಖಲಾಗಿತ್ತು. ನಿನ್ನೆ ಇವರ ಶವ  ಪತ್ತೆಯಾಗಿದ್ದು, ಘಟನೆ ಕೊಲೆಯಿಂದ ಆಗಿಬಹುದು ಎಂಧು ಶಂಕಿಸಲಾಗಿದೆ. ಇನ್ನೂ ಪ್ರಕರಣ ದಾಖಲಿಸಿಕೊಂಡಿರು ಪೊಲೀಸರು ತನಿಖೆ ನಡೆಸ್ತಿದ್ದಾರೆ. 

 READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS :Shivamogga Holalur Murder, Murder, Shivamogga Rural Police Station, Shivamogga Holehonnur Police Station, Sanyasi Kodamaggi, Holehonnur, Ragigudda, Missing, Murder Suspected, Shivamogga Police   #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga