ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಯುವಕನ ಕೊಲೆ!

Shimoga: Youth murdered in Doddapet police station limits

ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ  ಯುವಕನ ಕೊಲೆ!

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS

ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ಇಲಿಯಾಜ್ ನಗರದಲ್ಲಿ  ವ್ಯಕ್ತಿಯೊಬ್ಬನನ್ನ ಹತ್ಯೆ ಮಾಡಲಾಗಿದೆ. ಇಲ್ಲಿನ 100 ಅಡಿ ರಸ್ತೆಯಲ್ಲಿ ಈ ಘಟನೆ ಕೆಲ ಹೊತ್ತಿಗೂ ಮೊದಲು ನಡೆದಿದ್ದು  ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯವಕನೊಬ್ಬನನ್ನ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ

ಆಸೀಫ್​ ಎಂಬಾ 25 ವರ್ಷದ ಯುವಕನನ್ನ ಜಬಿ ಎಂಬಾತ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದ್ದು, ಈ ಸಂಬಂದ ಎಸ್​ಪಿ ಮಿಥುನ್ ಕುಮಾರ್ ಕೂಡ ವಾಟ್ಸ್ಯಾಪ್ ಮೆಸೇಜ್​ನಲ್ಲಿ ಮಾಹಿತಿ ನೀಡಿದ್ದು, ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕೃತ್ಯ ಎಸೆಗಲಾಗಿದೆ ಎಂದಿದ್ಧಾರೆ. ಅಲ್ಲದೆ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ಧಾರೆ. 

  ಇದನ್ನು ಸಹ ಓದಿ : ಸಾಯುವುದರಲ್ಲಿ ಒಮ್ಮೆ ದರ್ಶನ್​ರನ್ನ ನೋಡ್ಬೇಕು ! ಡಿಬಾಸ್​ಗಾಗಿ 10 ವರ್ಷಗಳಿಂದ ಕಾಯ್ತಿದ್ದಾನೆ ಈ ಸುದೀಪ! ಖಿನ್ನತೆಗೊಳಗಾದ ಅಭಿಮಾನಿ ಆಸೆ ಈಡೇರಿಸುತ್ತಾರಾ ಅಭಿಮಾನಿಗಳ ಚಕ್ರವರ್ತಿ!