ಗಮನಕ್ಕೆ: ಶಿವಮೊಗ್ಗ ಜಿಲ್ಲಾ ಪಂಚಾಯತಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆ! ಉದ್ಯೋಗ ಸುದ್ದಿ!

ಹಂಚಿಕೊಳ್ಳಿ
WhatsApp Facebook X Telegram
Lab Technician Recruitment Job Fair KEA Recruitment 2025 job news shivamogga Direct Interview for Health Jobs in Shivamogga
Lab Technician Recruitment Job Fair Direct Interview for Health Jobs in Shivamogga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:   ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಿವಮೊಗ್ಗ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಅಕೌಂಟ್ಸ್ ಮ್ಯಾನೇಜರ್ ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಬಿ.ಕೆ.ಆರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಕಾಂ ಅಥವಾ ಎಂಬಿಎ ಫೈನಾನ್ಸ್ ಪದವಿಯನ್ನು ಹೊಂದಿರಬೇಕು ಹಾಗೂ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

ಅಭ್ಯರ್ಥಿಗಳ ವಯೋಮಿತಿ 21 ರಿಂದ 35 ವರ್ಷಗಳ ಒಳಗಿರಬೇಕು ಮತ್ತು ಈ ಹುದ್ದೆಯು ಸಾಮಾನ್ಯ ಮಹಿಳಾ ಅಭ್ಯರ್ಥಿಗೆ ಮೀಸಲಾಗಿರುತ್ತದೆ. 

ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್‌ನಲ್ಲಿ ಪರಿಣತಿಯನ್ನು ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಕಡ್ಡಾಯವಾಗಿದೆ. 

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಗಳನ್ನು ಅಧಿಕೃತ ವೆಬ್‌ಲಿಂಕ್ https://shimogga.nic.in ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಬೇಕಾಗಿದ್ದು ಅರ್ಜಿ ಸಲ್ಲಿಸಲು 17.12.2025 ರಿಂದ ಆರಂಭವಾಗಿ 01.01.2026 ರ ಒಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬೆಂಗಳೂರಿನ ರಾಜಾಜಿನಗರದ 2ನೇ ಹಂತದ 3ನೇ ಕ್ರಾಸ್‌ನಲ್ಲಿರುವ ಬಿ.ಕೆ.ಆರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಅಥವಾ ಮೊಬೈಲ್ ಸಂಖ್ಯೆ 99002 58454 ಅಥವಾ 9606856935 ಅನ್ನು ಸಂಪರ್ಕಿಸಬಹುದಾಗಿದೆ.

 ಶಿವಮೊಗ್ಗ ಜಿಲ್ಲಾ ಪಂಚಾಯತ್ ನರೇಗಾ ಯೋಜನೆಯಡಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ 2025 | Shimoga ZP MGNREGA Recruitment 2025
ಶಿವಮೊಗ್ಗ ಜಿಲ್ಲಾ ಪಂಚಾಯತ್ ನರೇಗಾ ಯೋಜನೆಯಡಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ 2025 | Shimoga ZP MGNREGA Recruitment 2025

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

 ಶಿವಮೊಗ್ಗ ಜಿಲ್ಲಾ ಪಂಚಾಯತ್ ನರೇಗಾ ಯೋಜನೆಯಡಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ 2025 | Shimoga ZP MGNREGA Recruitment 2025
ಶಿವಮೊಗ್ಗ ಜಿಲ್ಲಾ ಪಂಚಾಯತ್ ನರೇಗಾ ಯೋಜನೆಯಡಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ 2025 | Shimoga ZP MGNREGA Recruitment 2025

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

 ಶಿವಮೊಗ್ಗ ಜಿಲ್ಲಾ ಪಂಚಾಯತ್ ನರೇಗಾ ಯೋಜನೆಯಡಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ 2025 | Shimoga ZP MGNREGA Recruitment 2025

 ಶಿವಮೊಗ್ಗ ಜಿಲ್ಲಾ ಪಂಚಾಯತ್ ನರೇಗಾ ಯೋಜನೆಯಡಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ 2025 | Shimoga ZP MGNREGA Recruitment 2025

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor