ಭದ್ರಾವತಿ ಶಾಸಕರಿಗೆ ಹೊಸ ಜವಾಬ್ದಾರಿ! ಮಿಸ್ ಆಯ್ತಾ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ!?
KARNATAKA NEWS/ ONLINE / Malenadu today/ Aug 12, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ವಿಧಾನಸಭಾ ಕ್ಷೇತ್ರದ (Bhadravati Assembly Constituency) ಶಾಸಕ ಬಿ.ಕೆ ಸಂಗಮೇಶ್ವರ್ (BK Sangameshwar) ರವರನ್ನು ವಿಧಾನಸಭೆ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರನ್ನಾಗಿ ಸಭಾಧ್ಯಕ್ಷ ಯು.ಟಿ ಖಾದರ್ ನೇಮಕಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈ ಸಮಿತಿಯಲ್ಲಿ ಒಟ್ಟು 15 ಸದಸ್ಯರಿರಲಿದ್ದಾರೆ. ಸದನದಲ್ಲಿ ಸದಸ್ಯರುಗಳು ಕೇಳುವ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆ, ಶೂನ್ಯ ವೇಳೆ ಚರ್ಚೆ, ಅಧ್ಯಕ್ಷರ ಅಪ್ಪಣೆ ಮೇರೆಗೆ ಚರ್ಚಿಸುವ … Read more