visvesvaraya iron and steel plant/ ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಸೇಫಾ? ಫ್ಯಾಕ್ಟರಿ ಉಳಿಸುವ ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು?
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಈ ಬಗ್ಗೆ ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ …