ಸಾರ್ವಜನಿಕರ ಗಮನಕ್ಕೆ : ನಾಳೆ ಶಿವಮೊಗ್ಗ- ಭದ್ರಾವತಿ ತಾಲ್ಲೂಕಿನಲ್ಲಿ ವಿವಿದೆಡೆ ವಿದ್ಯುತ್​ ವತ್ಯಯವಾಗಲಿದೆ! ಎಲ್ಲೆಲ್ಲಿ ಎಂಬುದರ ವಿವರ ಇಲ್ಲಿದೆ!

MALENADUTODAY.COM | SHIVAMOGGA NEWS | SHIVAMOGGA   ಶಿವಮೊಗ್ಗ ಹಾಗು ಭದ್ರಾವತಿ ತಾಲ್ಲೂಕಿನಲ್ಲಿ ನಾಳೆ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಎನ್ನುವ ವಿವರ ನೋಡುವುದಾದರೆ, ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ನಿಮಿತ್ತ ಫೆಬ್ರವರಿ 6 ರ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಇಲಿಯಾಸ್‌ ನಗರ, ತುಂಗಾನಗರ, ಮಲ್ಲಿಕಾರ್ಜುನ ಬಡಾವಣಿ, ಗೋಪಿಶೆಟ್ಟಿಕೊಪ್ಪ, ಖಾಜಿನಗರ,100 ಅಡಿ ರಸ್ತೆ ಹಾಗೂ ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಲಿದೆ. ಟ್ರಾಫಿಕ್​ ಫೈನ್​ ಕಟ್ಟಲು 50 ಪರ್ಸೆಂಟ್ ಡಿಸ್ಕೌಂಟ್! ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ … Read more

fire : ನಡು ರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ಕಾರು!

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬೈಪಾಸ್​ ರಸ್ತೆಯಲ್ಲಿ ನಿನ್ನೆ ಕಾರೊಂದು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದಿದೆ. ರಸ್ತೆಯಲ್ಲಿ ಹೋಗುತ್ತಿದ್ಧಾಗಲೇ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ  ಬೆಂಕಿ (Sudden Fire) ಭುಗಿಲೆದ್ದಿದೆ. ತಕ್ಷಣ ಕಾರಿನಲ್ಲಿದ್ದವರು ಅದರಿಂದ ಕೆಳಕ್ಕೆ ಇಳಿದಿದ್ದಾರೆ. VISL ಗೇ ಶಾಹಿ ಗಾರ್ಮೆಂಟ್ಸ್​ ಪರ್ಯಾಯವೇ? ಅಪ್ಪ ಕಳ್ಳ-ಮಗ ಸುಳ್ಳ! ಭದ್ರಾವತಿಯಲ್ಲಿ ಸಂಸದರಿಗೆ ಘೇರಾವ್​! ಬಿಜೆಪಿಗೆ ಮುಖಭಂಗ! ಫೆ.3 ಕ್ಕೆ ಹೆಚ್​​ಡಿಕೆ ಎಂಟ್ರಿ ಇನ್ನೂ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ತಕ್ಷಣವೇ ಫೋನಾಯಿಸಿ ಕರೆಸಿಕೊಂಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ … Read more

VISL ಗೇ ಶಾಹಿ ಗಾರ್ಮೆಂಟ್ಸ್​ ಪರ್ಯಾಯವೇ? ಅಪ್ಪ ಕಳ್ಳ-ಮಗ ಸುಳ್ಳ! ಭದ್ರಾವತಿಯಲ್ಲಿ ಸಂಸದರಿಗೆ ಘೇರಾವ್​! ಬಿಜೆಪಿಗೆ ಮುಖಭಂಗ! ಫೆ.3 ಕ್ಕೆ ಹೆಚ್​​ಡಿಕೆ ಎಂಟ್ರಿ

ಭದ್ರಾವತಿಯಲ್ಲಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಹಾಲಿ ಶಾಸಕ ಸಂಗಮೇಶ್ವರ್ ಹಾಗೂ ಮಾಜಿ ಶಾಸಕರ ಪತ್ನಿ ಹಾಗೂ ಜೆಡಿಎಸ್​ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಹೋರಾಟಕ್ಕೆ ಪೂರ್ಣ ಬೆಂಬಲ ಘೋಷಿಸಿದ್ದಾರೆ. ಇದು ಪ್ರತಿಭಟನೆಯ ಕಾವನ್ನ ಇನ್ನಷ್ಟು ತೀವ್ರಗೊಳಿಸಿದೆ. ಈ ಮಧ್ಯೆ ಆಕ್ರೋಶದ ಬಿಸಿ ಎದುರಾಗುವ ಸಾಧ್ಯತೆಯ ನಡುವೆಯೂ ಬಿಜೆಪಿ ಭದ್ರಾವತಿಯಲ್ಲಿ ಕಾರ್ಯಕಾರಣಿ ಸಭೆ ನಡೆಸಲು ಮುಂದಾಗಿತ್ತು. ಪರಿಣಾಮ ಬಿಜೆಪಿ ಮುಖಂಡರಿಗೆ ನಿನ್ನೆ ಭದ್ರಾವತಿಯಲ್ಲಿ ಸಿಟ್ಟು, ಹತಾಶೇ, ಆಕ್ರೋಶ, ನಿಂದನೆ ಮತ್ತು ಪ್ರತಿಭಟನೆಯು ವ್ಯಕ್ತವಾಯ್ತು.  ಸಂಸದ ಬಿ.ವೈ … Read more

#SAVEVISL : ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆ ಉಳಿಸಿ ಹೋರಾಟ: ಸಂಸದ ಬಿ.ವೈ. ರಾಘವೇಂದ್ರರವರ ಮಹತ್ವದ ಮಾತು

#SAVEVISL ಭದ್ರಾವತಿಯಲ್ಲಿ ನಡೆಯುತ್ತಿರುವ ಸೇವ್​ ವಿಐಎಸ್​ಎಲ್​(#savevisl) ಪ್ರತಿಭಟನೆ ಸಂಬಂಧ ಇವತ್ತು ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮಾತನಾಡಿದ್ದಾರೆ. ಇದುವರೆಗೂ ಅಧಿಕೃತವಾಗಿ ಕಾರ್ಖಾನೆಯನ್ನು ಮುಚ್ಚುವ ಆದೇಶ ಬಂದಿಲ್ಲ ಎಂದ ಅವರು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನೌಕರರ ಜೊತೆಗೆ ನಾನು ಸಹ ನಿಲ್ಲುತ್ತೇನೆ ಎಂದಿದ್ದಾರೆ.   *ಯುವತಿ ಮೇಲೆ ಲೈಂಗಿಕ ದೌರ್ಜನ್ಯ! ತೀರ್ಥಹಳ್ಳಿ ಯುವಕನಿಗೆ 10 ವರ್ಷ ಶಿಕ್ಷೆ ,57 ಸಾವಿರ ದಂಡ* ಭದ್ರಾವತಿಯ ವಿಐಎಸ್ಎಲ್ ಹಾಗೂ ಎಂಪಿಎಂ ವಿಷಯ ಅನೇಕ ವರ್ಷದಿಂದ ಚರ್ಚೆಯಲ್ಲಿದೆ, ಮುಚ್ಚುವ ಸ್ಥಿತಿಯಲ್ಲಿದ್ದ ಅವುಗಳನ್ನು ಉಳಿಸುವ ಪ್ರಯತ್ನವನ್ನು … Read more

#SAVEVISL : ವಿಐಎಸ್​ಎಲ್​ ಕಾರ್ಖಾನೆಯು ಅಯೋಧ್ಯೆ ಇದ್ದಂತೆ | ಫ್ಯಾಕ್ಟರಿ ಉಳಿಸಲು ಧರಣಿ ಕುಳಿತ ವಿನಯ್ ಗುರೂಜಿ!| ಭದ್ರಾವತಿಯಲ್ಲಿ ಭುಗಿಲೆದ್ದ ಹೋರಾಟ

#SAVEVISL : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ವಿಐಎಸ್​ಎಲ್​ ಕಾರ್ಖಾನೆಗೆ ಕೊನೆ ಬೀಗ ಹಾಕಿರೋದನ್ನ ಖಂಡಿಸಿ ಭದ್ರಾವತಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕಾರ್ಖಾನೆಯ ಗುತ್ತಿಗೆನೌಕರರು ತಮ್ಮ ಬದುಕಿನ ಭವಿಷ್ಯ ಪ್ರಶ್ನೆ ಕೇಳುತ್ತಾ ಧರಣಿ ಕುಳಿತಿದ್ದಾರೆ. ಇವರ ಈ ಪ್ರತಿಭಟನೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ.  *Secretary, Ministry of Civil Aviation : ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಹೊಸದೊಂದು ಅಪ್​ಡೇಟ್ಸ್​​ ಇಲ್ಲಿದೆ* #SAVEVISL  :  ವಿಐಎಸ್​ಎಲ್​ ಕಾರ್ಖಾನೆಯು ಅಯೋಧ್ಯೆ ಇದ್ದಂತೆ | ಫ್ಯಾಕ್ಟರಿ ಉಳಿಸಲು ಧರಣಿ … Read more

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಾಲಿ ಮಾಡು ಲೈಫಲೀ.. ಹಾಡು ಹೇಳಿದ ತಹಶಿಲ್ದಾರ್ ಮತ್ತು ಕಮಿಷನರ್…ಸರ್ಕಾರಿ ಕಾರ್ಯಕ್ರಮದಲ್ಲಿ ಮಕ್ಕಳೆದುರು ಯಾರೇ ನೀನು ರೋಜಾ ಹೂವೆ ಎಂದರೆ..ಹೇಗೆ ?

ಭದ್ರಾವತಿ ನಗರದ ಕನಕ ಮಂಟಪದಲ್ಲಿ ನೆನ್ನೆ 74 ನೇ ರಣರಾಜ್ಯೋತ್ಸವವನ್ನು ಅದ್ದೂರಿಯಾಗಿಯೇ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಸಂಗಮೇಶ್ ಪಾಲ್ಗೊಂಡಿದ್ದರು.ಆದರೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಗರಸಭೆ ಸದಸ್ಯರೊಬ್ಬರ ಭರ್ತ್ ಡೇ ಸೆಲೆಬ್ರೇಷನ್ ಮಾಡಿದ್ದು, ತಹಶಿಲ್ದಾರ್ ಮತ್ತು ಕಮಿಷನರ್ ಹೆಜ್ಜೆ ಹಾಕಿ ಕುಣಿದಿದ್ದು, ಶಾಸಕರು ಚಪ್ಪಾಳೆ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಗಣರಾಜ್ಯೋತ್ಸವದ ಹಿಂದಿನ ದಿನವೇ ವಾರ್ಡ್ ಸದಸ್ಯೆಯೊಬ್ಬರ ಹುಟ್ಟುಹಬ್ಬವಿತ್ತು. ಆದರೂ ಮಾರನೇ ದಿನ ಸರ್ಕಾರಿ ವೇದಿಕೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಶಿಕ್ಷಕರು ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ … Read more

Bhadravathi Old Town police station : ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್ ಬೆಳಗ್ಗೆ ಮಾಯ! ಮಾಲೀಕನಿಗೆ ಶಾಕ್​

Bhadravathi Old Town police station  : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಮನೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಲಾಗಿದೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಇಲ್ಲಿನ  ಖಲಂದರ್ ನಗರದ ಅಬ್ದುಲ್ ರೆಹಮಾನ್ ಎಂಬುವರು ರಾತ್ರಿ ಮನೆಯ ಕಾಂಪೌಂಡ್‌ನಲ್ಲಿ ರಾಯಲ್ ಎನ್ ಫೀಲ್ಡ್ ಬೈಕನ್ನು ನಿಲ್ಲಿಸಿದ್ದರು. ಬೆಳಗ್ಗೆ ಎದ್ದು ನೋಡುವಾಗ  ಬೈಕ್ ಕಳುವಾಗಿರುವುದು ಗೊತ್ತಾಗಿದೆ. ಅಕ್ಕಪಕ್ಕ ವಿಚಾರಿಸಿದ ಅವರು, ಕೊನೆಗೆ ಅಂತಿಮವಾಗಿ ಓಲ್ಡ್​ ಟೌನ್​ ಪೊಲೀಸರಿಗೆ  ದೂರು ದಾಖಲಿಸಿ ಕೇಸ್ … Read more

#SAVEVISL : ಭದ್ರಾವತಿ ವಿಐಎಸ್​ಎಲ್​ ಉಳಿಸಲು ಪ್ರಧಾನಿ ಮೋದಿಗೆ ದೇವೇಗೌಡರ ಪತ್ರ!

#SAVEVISL: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಪ್ರತಿಷ್ಠಿತ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದೆಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪತ್ರಬರೆದಿದ್ದಾರೆ. ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯೊಂದಿಗೆ ಟ್ವಿಟ್ ಮಾಡಿರುವ ಅವರು, ಭದ್ರಾವತಿ ಯಲ್ಲಿರುವ ವಿಐಎಸ್ ಎಲ್ ಮುಚ್ಚುವ ಆದೇಶ ವನ್ನು ಹಿಂಪಡೆಯಬೇಕು. ಇದು ಕರ್ನಾಟಕದ ಹೆಮ್ಮೆ 1996 ರಲ್ಲಿ ನಾನು ಪ್ರಧಾನ ಮಂತ್ರಿ ಯಾಗಿದ್ದಾಗ VISL ಅನ್ನು SAIL ನೊಂದಿಗೆ ವಿಲೀನಗೊಳಿಸಿದ್ದೇನೆ. ಸಾರ್ವಜನಿಕ ವಲಯದ ನವರತ್ನಗಳ ಕಲ್ಪನೆಯನ್ನೂ ನಾನು ಪರಿಚಯಿಸಿದ್ದೇನೆ. ಹೊಸ ಆಲೋಚನೆಗಳೊಂದಿಗೆ ಸಾರ್ವಜನಿಕ ವಲಯದ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು